ಹಾಸನ:‘ಅವನನ್ನು ಸೋಲಿಸಿ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಎದೆ ಬಡಿದುಕೊಂಡರು, ಆದರೂ ನಾನು ಹೆಚ್ಚಿನ ಅಂತರದಲ್ಲಿ ಗೆದ್ದೆ..’– ಹೀಗೆಂದವರು ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ. ಹಾಸನದ ಕಾಂಗ್ರೆಸ್​ ಕಚೇರಿಯಲ್ಲಿ ಇಂದು ಮಾತನಾಡಿದ ಅವರು, ಚುನಾವಣಾಪೂರ್ವದಲ್ಲಿ ನಡೆದ ಘಟನೆಗಳನ್ನು ನೆನೆದು ಗೆಲುವಿನ ಸಂಭ್ರಮವನ್ನೂ ಹಂಚಿಕೊಂಡರು.
ಗೌಡರು ಅವನನ್ನು ಸೋಲಿಸಿ ಎಂದು ಎದೆ ಬಡಿದುಕೊಂಡರು, ಆದರೂ ನಾನು ಹೆಚ್ಚಿನ ಅಂತರದಲ್ಲಿ ಗೆದ್ದೆ. ಜನರ ಜೊತೆ ನಾವಿದ್ದರೆ ಯಾರೂ ಏನೂ ಮಾಡಲು ಆಗುವುದಿಲ್ಲ ಎಂದು ಸಚಿವ ಕೆ.ಎನ್. ರಾಜಣ್ಣ ಹೇಳಿದರು.
ಇದನ್ನೂ ಓದಿ:ರಾಜ್ಯದ ಕರಾವಳಿಗೆ ಮುಂಗಾರು ಪ್ರವೇಶ; ರಾಜ್ಯಾದ್ಯಂತ ವ್ಯಾಪಿಸುವುದು ಯಾವಾಗ?
ಶಿವಲಿಂಗೇಗೌಡರಿಗಂತೂ ರಾಹು-ಕೇತು ಕಾಡಿದಂಗೆ ಕಾಡಿಬಿಟ್ರು ಎಂದು ಮಾಜಿ ಸಚಿವ ಎಚ್​.ಡಿ. ರೇವಣ್ಣ, ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ ಅವರ ಹೆಸರನ್ನು ಉಲ್ಲೇಖಿಸದೆ ಪರೋಕ್ಷವಾಗಿ ಟೀಕೆ ಮಾಡಿದರು.
ಇದನ್ನೂ ಓದಿ:14 ನ್ಯಾಯಮೂರ್ತಿಗಳು ಸೇರಿದಂತೆ 270 ನಿವೃತ್ತ ಹಿರಿಯ ಅಧಿಕಾರಿಗಳಿಂದ ಪ್ರಧಾನಿ ಮೋದಿಗೆ ಪತ್ರ!
ಅವರು ಸೋತರೆ ಈ ಸಲ ಪಕ್ಷ ವಿಸರ್ಜನೆ ಮಾಡುವುದಾಗಿ ಹೇಳಿದ್ದರು, ವಿಸರ್ಜನೆ ಮಾಡಿದ್ರಾ? ಅವರು ಮಾಡುವುದು ಬೇಡ, ಇರಲಿ.. ಅವರು ಇದ್ದರೆ ಒಳ್ಳೆಯದು. ಕಳೆದ ಸಲ ನಮ್ಮ ಕಾಂಗ್ರೆಸ್ ಜೊತೆ ಸೇರಿ 8 -9 ಕೇಳಿ ಗೆದ್ಕೊಂಡ್ರು, ಈ ಸಲ ಬಿಜೆಪಿ 5-6 ಕೇಳಿ ಬಿಜೆಪಿ ಜೊತೆ ಹೋಗುತ್ತಾರೆ ಎಂದು ದಳದ ವರಿಷ್ಠರನ್ನು ರಾಜಣ್ಣ ಟೀಕಿಸಿದರು.
ಮೂರನೇ ಮಗುವಾದರೆ 5 ಲಕ್ಷ ರೂ. ಕೊಡ್ತಾರಂತೆ!; ಶಿಕ್ಷಣ-ಚಿಕಿತ್ಸೆಯೂ ಉಚಿತ, ಮದ್ವೆ ಖರ್ಚಿಗೂ ಧನಸಹಾಯ: ಇಲ್ಲಿದೆ ವಿವರ..
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight + twelve =
Remember me
