ಬೆಂಗಳೂರು:ಸಂಸತ್ತಿನ ವಿಶೇಷ ಅಧಿವೇಶದನ ಹಿನ್ನೆಲೆಯಲ್ಲಿ ಭಾನುವಾರ ನಡೆಯಲಿರುವ ಸರ್ವ ಪಕ್ಷಗಳ ಸಭೆಯಲ್ಲಿ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಭಾಗವಹಿಸಲಿದ್ದಾರೆ. ಸೋಮವಾರದಿಂದ ನಡೆಯುವ ವಿಶೇಷ ಅಧಿವೇಶನದಲ್ಲೂ ದೇವೇಗೌಡರು ಉಪಸ್ಥಿತರಿರುತ್ತಾರೆ.
ವಿಶೇಷ ಅಧಿವೇಶನದ ಪ್ರಯುಕ್ತ ಭಾನುವಾರ ಬೆಳಗ್ಗೆ 9.50ಕ್ಕೆ ಬೆಂಗಳೂರಿನಿಂದ ನವದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ದೇಶದಲ್ಲಿ ಬದಲಾದ ರಾಜಕೀಯ ವಿದ್ಯಮಾನಗಳಲ್ಲಿ ಎನ್‌ಡಿಎ ಮತ್ತು ಐಎನ್‌ಡಿಐಎ ಮೈತ್ರಿ ಕೂಟದ ಬಗ್ಗೆ ಬಿಸಿ ಬಿಸಿ ಚರ್ಚೆ ನಡೆಯುತ್ತಿದೆ. ಜೆಡಿಎಸ್ ತನ್ನ ನಿಲುವು ಏನೆಂಬುದನ್ನು ತಿಳಿಸಿಲ್ಲ. ಹಾಗಾಗಿ ದೆಹಲಿ ಪ್ರವಾಸ ಕುತೂಹಲ ಕೆರಳಿಸಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine − 4 =
Remember me
