ಬಾಗಲಕೋಟೆ: ಜಿಲ್ಲೆಯ ಗುಳೇದಗುಡ್ಡ ಪಟ್ಟಣದ ತ್ರಯಂಬಕೇಶ್ವರ ದೇವಸ್ಥಾನದ ದನ ಅವಳಿ ಗಂಡು ಕರುಗಳಿಗೆ ಜನ್ಮ ನೀಡಿತ್ತು. ಇದೀಗ ಅವಳಿ ಕರುಗಳಿಗೆ ನಾಮಕರಣ ಮಾಡಲಾಗಿದೆ. ಭಕ್ತರು ಅವಳಿ ಕರುಗಳಿಗೆ ತೊಟ್ಟಿಲೋತ್ಸವ ಮಾಡಿ ಸಂಭ್ರಮಿಸಿದ್ದಾರೆ.
ಸೇರಿದ್ದ ನೂರಾರು ಭಕ್ತರು ಅವಳಿ ಕರುಗಳನ್ನು ತೊಟ್ಟಿಲಲ್ಲಿ ಹಾಕಿ ತೂಗಿದ್ದಾರೆ. ನಂತರ ನಾಮಕರಣ ಮಾಡಿ ರಾಮ – ಲಕ್ಷ್ಮಣ ಎಂದು ಹೆಸರಿಟ್ಟಿದ್ದಾರೆ. ದೇವಸ್ಥಾನಕ್ಕೆಂದು ಬಿಟ್ಟಿದ್ದ ಆಕಳು, ಐದು ದಿನಗಳ ಹಿಂದೆ ಅವಳಿ ಕರುಗಳಿಗೆ ಜನ್ಮ ನೀಡಿತ್ತು. ಇದೀಗ ಭಕ್ತರು ಅದ್ಧೂರಿಯಾಗಿ ತೊಟ್ಟಿಲ ಕಾರ್ಯ ಮಾಡಿದ್ದಾರೆ. ನಾಮಕರಣಕ್ಕೆ ಬಂದ ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಲಾಗುತ್ತು.
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:one × one =
Remember me
