ಸುಬ್ರಹ್ಮಣ್ಯ:ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನ.20ರಂದು ಬೆಳಗಿನಿಂದ ಮಧ್ಯಾಹ್ನ 2 ಗಂಟೆಯವರೆಗೆ ದೇವರ ದರ್ಶನ ಪಡೆಯಲು ಭಕ್ತರಿಗೆ ಅವಕಾಶ ಇರುವುದಿಲ್ಲ.
ಚಂಪಾಷಷ್ಠಿ ವಾರ್ಷಿಕ ಜಾತ್ರಾ ಮಹೋತ್ಸವ ಪ್ರಯುಕ್ತ ಅಂದು ಮೂಲಮೃತ್ತಿಕಾ ಪ್ರಸಾದ ತೆಗೆಯುವ ಕಾರ್ಯಕ್ರಮ ನಡೆಯಲಿದೆ. ಆ ದಿನ ಭಕ್ತರಿಗೆ ಮಧ್ಯಾಹ್ನ 2 ಗಂಟೆಯವರೆಗೆ ದೇವರ ದರ್ಶನ ಹಾಗೂ ಸೇವೆ ನೆರವೇರಿಸಲು ಅವಕಾಶವಿರುವುದಿಲ್ಲ. 2 ಗಂಟೆ ಬಳಿಕ ದೇವರ ದರ್ಶನಕ್ಕೆ ಅವಕಾಶ ಮಾಡಿ ಕೊಡಲಾಗುವುದು ಎಂದು ದೇವಳದ ಪ್ರಕಟಣೆ ತಿಳಿಸಿದೆ.
ಇಂದು TET ರಿಸಲ್ಟ್​: ಸಚಿವರಿಂದ ಸಂಜೆ 5.30ಕ್ಕೆ ಪಟ್ಟಿ ಬಿಡುಗಡೆ

ಇಂತಹ ಹೆಂಗಸು ನನಗೆ ಬೇಡ, ಮಗನೇ ನಿನ್ನ ಅಮ್ಮ ಸರಿಯಿಲ್ಲ, ಆಕೆ ಜತೆ ಇರಬೇಡ… ಎಂದು ಮನದ ನೋವು ಬಿಚ್ಚಿಟ್ಟು ದುರಂತ ಅಂತ್ಯ ಕಂಡ ತಂದೆ!

ಎಸ್​ಐ ನೇಮಕಾತಿಗೆ ಶ್ರೀಘ್ರ ಪರೀಕ್ಷೆ: ಡಿಜಿಪಿ ಪ್ರವಿಣ್​ ಸೂದ್​ ಟ್ವೀಟ್, ಆಕಾಂಕ್ಷಿಗಳಲ್ಲಿ ಆಶಾಭಾವನೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 5 =
Remember me
