ಬೆಂಗಳೂರು:ಹಿರಿಯ ಐಪಿಎಸ್ ಅಧಿಕಾರಿ ಪ್ರವೀಣ್ ಸೂದ್ ಹೊಸ ಡಿಜಿ-ಐಜಿಪಿ ನೇಮಕವಾಗಿದ್ದಾರೆ. ರಾಜ್ಯ ಪೊಲೀಸ್ ಮಹಾನಿರ್ದೇಶಕಿ ನೀಲಮಣಿ ಎನ್.ರಾಜು ನಿವೃತ್ತಿ ಹಿನ್ನೆಲೆಯಲ್ಲಿ ಸೇವಾ ಹಿರಿತನ ಆಧಾರದ ಮೇಲೆ ಪ್ರವೀಣ್ ಸೂದ್ ನೇಮಕಗೊಂಡಿದ್ದಾರೆ.
ಪ್ರವೀಣ್​ ಸೂದ್​ ಸಿಐಡಿ ಡಿಜಿಪಿಯಾಗಿರುವ ಹಿಮಾಚಲಪ್ರದೇಶ ಮೂಲದ 1986ನೇ ಬ್ಯಾಚ್​ನವರು. ಪ್ರವೀಣ್​ ಸೂದ್​ ಅವರಿಗೆ ನಾಲ್ಕು ವರ್ಷಗಳ ಸೇವಾವಧಿ ಇದೆ.
ನಿವೃತ್ತ ಐಪಿಎಸ್ ಅಧಿಕಾರಿ ಶಂಕರ್ ಬಿದರಿ ವಿವಾದದ ಬಳಿಕ ರಾಜ್ಯದಲ್ಲಿ ಸೇವಾ ಹಿರಿತನದ ಮೇಲೆಯೇ ಡಿಜಿ-ಐಜಿಪಿ ನೇಮಕ ನಡೆದುಕೊಂಡು ಬಂದಿದೆ. ಈ ಬಾರಿಯೂ ಸೇವಾ ಹಿರಿತನ ಮಾನದಂಡದ ಮೇಲೆ ನೇಮಕಾತಿ ನಡೆದಿದೆ.
ಹಿರಿಯ ಐಪಿಎಸ್ ಅಧಿಕಾರಿಗಳಾದ ಎ.ಎಂ. ಪ್ರಸಾದ್ ಮತ್ತು ಪಿ.ಕೆ.ಗರ್ಗ್ ಹೆಸರುಗಳು ಡಿಜಿ-ಐಜಿಪಿ ಪಟ್ಟಿಯಲ್ಲಿದ್ದವು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × one =
Remember me
