ಬೆಂಗಳೂರು:35 ವರ್ಷಗಳ ಪೊಲೀಸ್‌ನ ವಿವಿಧ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸಿದ್ದ ಡಿಜಿಪಿ ಡಾ.ಪಿ.ರವೀಂದ್ರನಾಥ್ ಅವರು ಶನಿವಾರ ನಿವೃತ್ತರಾದರು.ಹೈದಾರಬಾದ್ ಮೂಲದ ಡಾ.ಪಿ.ರವೀಂದ್ರನಾಥ್ ಅವರು, ವಿವಿಧ ಜಿಲ್ಲೆಗಳ ಎಸ್.ಪಿಯಾಗಿ ಮೈಸೂರು ಕಮೀಷನರ್ ಆಗಿ, ಆಡಳಿತ ವಿಭಾಗದ ಐಜಿಪಿಯಾಗಿ, ಅಬಕಾರಿ ಇಲಾಖೆಯ ಐಜಿಯಾಗಿ ಕರ್ತವ್ಯ ನಿರ್ವಹಿಸಿದ್ದಾರೆ.ವೃತ್ತಿ ಜೀವನದಲ್ಲಿ ಯಶಸ್ಸನ್ನು ಕಂಡಿದ್ದೇನೆ ಸಮಸ್ಯೆಗಳನ್ನು ಎದುರಿಸಿದ್ದೇನೆ. ಕರ್ನಾಟಕ ಜನರ ಸೇವೆ ಮಾಡಲು ನನಗೆ ಅವಕಾಶ ಸಿಕ್ಕಿದ್ದು ನನ್ನ ಸೌಭಾಗ್ಯ ಎಂದು ಹೇಳಬಹುದು. ಇಲಾಖೆಯಲ್ಲಿ ಕೆಳ ಹಂತದ ಸಿಬ್ಬಂದಿ ಮತ್ತು ಅಧಿಕಾರಿಗಳು ತೋರಿದ ಪ್ರೀತಿಗೆ ನಾನು ಆಭಾರಿಯಾಗಿದ್ದೇನೆ. ಮಾಧ್ಯಮ ಮಿತ್ರರು ಸಹ ನನಗೆ ಅತ್ಯಂತ ಪ್ರೀತಿ ತೋರಿದ್ದಾರೆ ಎಲ್ಲರಿಗೂ ನಾನು ಋಣಿಯಾಗಿದ್ದೇನೆ ಎಂದು ವಿಜಯವಾಣಿಗೆ ಡಾ.ಪಿ.ರವೀಂದ್ರನಾಥ್ ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 4 =
Remember me
