ಬೆಂಗಳೂರು:ಜಾತ್ರಾ ಮಹೋತ್ಸವಗಳ ವಿಚಾರದಲ್ಲಿ ಮುಂದುವರೆದ ಧರ್ಮ ದಂಗಲ್ ಮುಂದುವರಿದಿದೆ. ಜಾತ್ರೆಗಳಲ್ಲಿ ಹಿಂದೂಗಳಿಗೆ ಮಾತ್ರ ವ್ಯಾಪಾರ ವಹಿವಾಟು ಮಾಡಲು ಅವಕಾಶ ನೀಡುವಂತೆ ಬೆಂಗಳೂರಿನ ಭಜರಂಗದಳದಿಂದ ಸರ್ಕಾರಕ್ಕೆ ಮನವಿ ಸಲ್ಲಿಕೆಯಾಗಿದೆ.
ಬೆಂಗಳೂರಿನ ವಿವಿ ಪುರಂನ ಸಜ್ಜನ್ ರಾವ್ ಸರ್ಕಲ್‌ನಲ್ಲಿ ಇರುವ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದಲ್ಲಿ ನಡೆಯಲಿರುವ ಬೆಳ್ಳಿತೇರಿನ ಸಂದರ್ಭದಲ್ಲಿ ಮುಸ್ಲಿಮರಿಗೆ ವ್ಯಾಪಾರಕ್ಕೆ ಅವಕಾಶ ನೀಡದಂತೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಮತ್ತು ಬೆಂಗಳೂರು ದಕ್ಷಿಣ ವಿಭಾಗದ ಉಪ ಪೊಲೀಸ್ ಆಯುಕ್ತರಿಗೆ ಭಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ ಬೆಂಗಳೂರು ಘಟಕದ ಮುಖಂಡರು ಮನವಿ ಸಲ್ಲಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve − four =
Remember me
