ಬೆಂಗಳೂರು:ವಿಧಾನಪರಿಷತ್ ಉಪಸಭಾಪತಿ ಎಸ್​.ಎಲ್.ಧರ್ಮೇಗೌಡರ ಆತ್ಮಹತ್ಯೆ ಪ್ರಕರಣವೀಗ ರಾಜಕೀಯ ತಿರುವು ಪಡೆದುಕೊಳ್ಳತೊಡಗಿದೆ. ಮಾಜಿ ಪ್ರಧಾನಿ ಎಚ್​.ಡಿ.ದೇವೇಗೌಡ ಅವರು ದಿಗ್ಭ್ರಮೆಯಿಂದ ಹೊರಬಂದು ಧರ್ಮೇಗೌಡರ ಭೇಟಿಯನ್ನು ಸ್ಮರಿಸಿಕೊಂಡು ಹೇಳಿದ್ದಿಷ್ಟು
ಡಿಸೆಂಬರ್ 15ರಂದು ವಿಧಾನ ಪರಿಷತ್ತಿಗೆ ಹೋಗುವ ಮುನ್ನ ಅವರು ನನ್ನನ್ನು ಭೇಟಿ ಮಾಡಿದ್ದರು. ಅವರು ಮಾನಸಿಕವಾಗಿ ಬಹಳ ಕುಗ್ಗಿ ಹೋಗಿದ್ದರು. ಮನದ ನೋವನ್ನು ಯಾರಿಗೂ ತೋರಿಸಿಕೊಳ್ಳದ ವ್ಯಕ್ತಿ ಆತ. ಸಭಾಪತಿ ಆಗಿ ನಿಮ್ಮ ಸ್ಥಾನದಲ್ಲಿ ಯಾರ ಬಲವಂತಕ್ಕೂ ಕೂರಬೇಡಿ ಎಂದಿದ್ದೆ. ಪರಿಷತ್ ಗಲಾಟೆ ಅವರ ಮೇಲೆ ಬಹಳ ಪ್ರಭಾವ ಬೀರಿದೆ.
ಇದನ್ನೂ ಓದಿ:ಮೇಲ್ಮನೆ ಮರ್ಯಾದೆ ಮಣ್ಣುಪಾಲು; ರಣರಂಗವಾದ ಪರಿಷತ್, ಸಾಂವಿಧಾನಿಕ ಬಿಕ್ಕಟ್ಟು ಸೃಷ್ಟಿ…
ರಾಜಕೀಯದ ಕೊನೆ ಘಟ್ಟದಲ್ಲಿ ಎಂದೂ ಮರೆಯಲಾರದ ನೋವು ಅನುಭವಿಸಿದ್ದಾರೆ. ಅದರಿಂದ ಹೊರಬರಲು ನಾನು ಕೆಲವು ಸಲಹೆ ಕೊಟ್ಟಿದ್ದೆ. ಆದಾಗ್ಯೂ, ಕೊನೆ ದಿನಗಳಲ್ಲಿ ನಡೆದ ಘಟನೆಯಿಂದ ನೊಂದುಕೊಂಡಿದ್ದ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಕ್ಷಣ ಕ್ಷಣದ ಸುದ್ದಿಗಳ ಅಪ್ಡೇಟ್ಸ್​ಗಾಗಿ ನಮ್ಮಫೇಸ್​ಬುಕ್​ ಪುಟಲೈಕ್ ಮಾಡಿ ಮತ್ತು ಫಾಲೋ ಮಾಡಿ..
ಡೆತ್​​ನೋಟ್​ ಬರೆದಿಟ್ಟಿದ್ರಾ ಧರ್ಮೇಗೌಡರು!?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 1 =
Remember me
