ಧಾರವಾಡ:ಸಮಾಜದಲ್ಲಿ ಹಿಂದು-ಮುಸ್ಲಿಮರ ನಡುವೆ ಸಾಮರಸ್ಯ ಕಡಿಮೆಯಾಗುತ್ತಿದೆ ಎಂಬ ಆರೋಪಗಳು ನಿತ್ಯವೂ ಕೇಳಿ ಬರುತ್ತಿವೆ. ಇದಕ್ಕೆ ಪೂರಕವಾಗಿ ಸಾಕಷ್ಟು ನಿದರ್ಶನಗಳನ್ನು ಉದಾಹರಣೆಯಾಗಿ ಕೊಡುತ್ತಾರೆ. ಇದೆಲ್ಲದರ ನಡುವೆ ಸಾಮರಸ್ಯದ ಸಂದೇಶ ಸಾರುವ ಘಟನೆಯೊಂದಕ್ಕೆ ಧಾರವಾಡದ ಜನತೆ ಸಾಕ್ಷಿಯಾಗಿದ್ದಾರೆ.
ಇದನ್ನೂ ಓದಿ:ಸಹೋದರಿಯರನ್ನು ವರಿಸಿದ ಯುವಕ; ಕಾರಣ ತಿಳಿದರೆ ವರ ನಿರ್ಧಾರಕ್ಕೆ ನೀವೂ ಮೆಚ್ಚುಗೆ ಸೂಚಿಸುತ್ತೀರಿ!
ಧಾರವಾಡ ತಾಲೂಕಿನ ಮುಗದ ಗ್ರಾಮದ ಕಲ್ಮೇಶ್ವರ ದೇವರ ಜಾತ್ರೆಯಲ್ಲಿ ಮುಸ್ಲಿಂ ಸಮುದಾಯದ ಮಂದಿ ಆರೇಂಜ್ ಜ್ಯೂಸ್ ವಿತರಣೆ ಮಾಡಿದ್ದಾರೆ. ಈ ಮೂಲಕ ಮುಗದ ಗ್ರಾಮ ಹಿಂದು-ಮುಸ್ಲಿಮರ ಭಾವೈಕ್ಯತೆಗೆ ಸಾಕ್ಷಿಯಾಗಿದೆ.
ಇದನ್ನೂ ಓದಿ:ರಜೆಯಲ್ಲಿ ಹೋಂ ವರ್ಕ್ ಮಾಡಲ್ಲ! ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಧರಣಿ ಕುಳಿತ ವಿದ್ಯಾರ್ಥಿ
ಬರೋಬ್ಬರಿ 40 ವರ್ಷಗಳ ಬಳಿಕ ಜಾತ್ರೆ ನಡೆಯುತ್ತಿರುವುದರಿಂದ ಸಹಜವಾಗಿಯೇ ಗ್ರಾಮದ ಜನರಲ್ಲಿ ಸಂತಸ ಮನೆ ಮಾಡಿದೆ. ಪ್ರತಿಯೊಬ್ಬರೂ ಕೂಡ ರಥೋತ್ಸವದಲ್ಲಿ ಪಾಲ್ಗೊಂಡಿದ್ದಾರೆ. ಈ ವೇಎ ಮುಸ್ಲಿಮರು ಆರೇಂಜ್ ಜ್ಯೂಸ್ ವಿತರಣೆ ಮಾಡಿ ಸಾಮರಸ್ಯದ ಸಂದೇಶ ಸಾರಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 2 =
Remember me
