ಧಾರವಾಡ:ಟೆಂಪೋ ಟ್ರಾವೆಲರ್​ ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 8 ಮಂದಿ ದಾರುಣವಾಗಿ ಸಾವಿಗೀಡಾಗಿರುವ ಘಟನೆ ಧಾರವಾಡ ಹೊರವಲಯದ ಇಟ್ಟಿಗಟ್ಟಿ ಬಳಿ ಶುಕ್ರವಾರ ಬೆಳಗ್ಗೆ ನಡೆದಿದೆ.

ಮೃತರು ದಾವಣಗೆರೆ ಮೂಲದವರು ಎಂದು ತಿಳಿದುಬಂದಿದೆ. ವೀಣಾ, ರಾಜೇಶ್ವರಿ, ಮಂಜುಳಾ ಸೇರಿ ಒಟ್ಟು 9 ಜನ ಮೃತಪಟ್ಟಿದ್ದು, ಮಾಹಿತಿ ಇನ್ನಷ್ಟೇ ಬರಬೇಕಿದೆ. ಅಪಘಾತದಲ್ಲಿ 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಹುಬ್ಬಳ್ಳಿಯ ಕಿಮ್ಸ್​ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದನ್ನೂ ಓದಿರಿ:ಸೆಕ್ಸ್​ ಡಾಲ್​ ಮದ್ವೆಯಾದ ಬಾಡಿಬಿಲ್ಡರ್​ಗೆ ನೆಟ್ಟಿಗನ ಪ್ರಶ್ನೆ: ಬಂದ ಉತ್ತರ ಕೇಳಿ ಹೌಹಾರಿದ ನೆಟ್ಟಿಗ!
ಟೆಂಪೋ ಟ್ರಾವೆಲರ್​ ದಾವಣಗೆರೆಯಿಂದ ಪಣಜಿಗೆ‌ ಹೋಗುತಿತ್ತು. ಲಾರಿ ಬೆಳಗಾವಿಯಿಂದ ಬರುತ್ತಿತ್ತು. ಈ ವೇಳೆ ಮುಖಾಮುಖಿ ಡಿಕ್ಕಿಯಾಗಿದೆ. ಪರಿಣಾಮ ಟೆಂಪೋ ಟ್ರಾವೆಲರ್​ನಲ್ಲಿದ್ದ 9 ಮಂದಿ ದಾರುಣಾವಾಗಿ ಮೃತಪಟ್ಟಿದ್ದಾರೆ.

ಘಟನಾ ಸ್ಥಳಕ್ಕೆ ಎಸ್ಪಿ ಕೃಷ್ಣಕಾಂತ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಧಾರವಾಡ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.(ದಿಗ್ವಿಜಯ ನ್ಯೂಸ್​)
VIDEO| ಕಣ್ಣು ಮಿಟುಕಿಸುವಷ್ಟರಲ್ಲಿ ಕೊಚ್ಚಿ ಹೋದ ಯುವತಿ: ಸೆಲ್ಫಿ ದುರಂತದ ಭಯಾನಕ ವಿಡಿಯೋ ವೈರಲ್​!

ಗಾಳಿಪಟ ಹಿಡಿಯಲು ಹೋದ ಬಾಲಕನನ್ನು ಹಿಂಬಾಲಿಸಿದ ಜವರಾಯ: ಸಂಕ್ರಾಂತಿಯಂದೇ ದುರಂತ ಸಾವು!

ನನ್ನಂತೆ ಹೊಳೆಯಬೇಕೆ? ಹಾಗಿದ್ದರೆ ಹೀಗೆ ಮಾಡಿ ಎಂದಳು ಈ ಸುಂದರಿ: ಓದಿ ‘ವ್ಯಾಕ್’​ ಅನ್ನಬೇಡಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × one =
Remember me
