ಬಳ್ಳಾರಿ/ಬೆಂಗಳೂರು: ಕರೊನಾ ಸೋಂಕಿನಿಂದ ಮೃತಪಟ್ಟ ವ್ಯಕ್ತಿಯ ಶವಸಂಸ್ಕಾರದಲ್ಲಿ ಭಾಗಿಯಾಗಿದ್ದ ಶಾಸಕ ಜಮೀರ್ ಅಹ್ಮದ್ ಅವರಿಗೆ ಕೂಡ ಕ್ವಾರಂಟೈನ್ ಅಗತ್ಯ ಎಂಬ ಮಾತುಗಳು ಕೇಳಿಬರತೊಡಗಿವೆ.
ಸ್ವತಃ ಆರೋಗ್ಯ ಸಚಿವ ಬಿ.ಶ್ರೀರಾಮುಲು ಅವರೇ ಇಂಥದೊಂದು ಅಭಿಪ್ರಾಯ ಹೊರಹಾಕಿದ್ದು, ಇತರ ಕೆಲವು ನಾಯಕರೂ ಇದೇ ಧ್ವನಿಯಲ್ಲಿ ಹೇಳಿಕೆ ನೀಡಿದ್ದಾರೆ.
‘‘ಜಮೀರ್ ಅವರು ಶೀಘ್ರ ಕ್ವಾರಂಟೈನ್‌ಗೆ ಒಳಗಾಗಲಿದ್ದಾರೆ. ನಿಯಮಗಳ ಪ್ರಕಾರ ಎಲ್ಲ ಪರೀಕ್ಷೆಗಳಿಗೆ ಒಳಪಡಲಿದ್ದಾರೆ’’ ಎಂದು ಶ್ರೀರಾಮುಲು ಮಂಗಳವಾರ ಸುದ್ದಿಗಾರರಿಗೆ ತಿಳಿಸಿದರು.ಇನ್ನೊಂದೆಡೆ ಬೆಂಗಳೂರಿನಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ, ‘‘ಜಮೀರ್ ಅವರನ್ನು ಕ್ವಾರಂಟೈನ್ ಮಾಡುವ ಕುರಿತು ತನಿಖಾ ವರದಿ ಬಂದ ನಂತರ ನಿರ್ಧರಿಸಲಾಗುವುದು’’ ಎಂದು ಹೇಳಿದರು.
ಹೈಕೋರ್ಟ್ ಮೆಟ್ಟಿಲೇರಿತು ನಿಖಿಲ್ ವಿವಾಹ: ಸಾಮಾಜಿಕ ಅಂತರ ಕಾಯ್ದುಕೊಂಡ ಬಗ್ಗೆ ವರದಿ ನೀಡುವಂತೆ ನ್ಯಾಯಾಧೀಶರ ಸೂಚನೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × three =
Remember me
