ವಿಜಯಪುರ:ಬ್ರೇಕ್ ಫೇಲ್ ಆದ ಪರಿಣಾಮ ಡೀಸೆಲ್ ಟ್ಯಾಂಕರ್​ವೊಂದು ಪಲ್ಟಿಯಾಗಿದ್ದು, ಬಿಟ್ಟಿಯಾಗಿ ಸಿಗುತ್ತಿರುವ ಡೀಸೆಲ್​ ತುಂಬಿಕೊಂಡು ಹೋಗಲು ಜನರು ಮುಗಿಬಿದ್ದ ಪ್ರಸಂಗವೂ ನಡೆದಿದೆ. ವಿಜಯಪುರ ಜಿಲ್ಲೆಯಲ್ಲಿ ಈ ಅಪಘಾತ ಸಂಭವಿಸಿದೆ.
ವಿಜಯಪುರ ಹೊರವಲಯದ ರಂಭಾಪುರ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಡೀಸೆಲ್​ ಟ್ಯಾಂಕರ್ ಬ್ರೇಕ್ ಫೇಲ್ ಆಗಿ ಪಲ್ಟಿಯಾಗಿದೆ. ಪರಿಣಾಮವಾಗಿ, ಅದರಿಂದ ಡೀಸೆಲ್ ಸೋರಲಾರಂಭಿಸಿದ್ದು, ಸ್ಥಳೀಯರು ಮತ್ತು ದಾರಿಹೋಕರು ಸಿಕ್ಕಷ್ಟು ಡೀಸೆಲ್ ತುಂಬಿಸಿಕೊಳ್ಳಲು ಮುಗಿಬಿದ್ದಿದ್ದರು.
ಸ್ಥಳಕ್ಕೆ ಅಗ್ನಿ ಶಾಮಕ ಠಾಣೆ ಸಿಬ್ಬಂದಿ ಹಾಗೂ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಜನರನ್ನು ಚದುರಿಸಲು ಹರಸಾಹಸಪಟ್ಟರು. ಈ ಟ್ಯಾಂಕರ್​ ಕಲಬುರಗಿಯಿಂದ ವಿಜಯಪುರ ಜಿಲ್ಲೆಯ ತಿಕೋಟಾ ಪಟ್ಟಣಕ್ಕೆ ಹೊರಟಿತ್ತು.
ಟೆಲಿಗ್ರಾಂ ಆ್ಯಪ್ ಕೂಡ ಈಗ ಡಬಲ್ ಇಂಜಿನ್​!; ಎಲ್ಲ ದುಪ್ಪಟ್ಟು, ಏನದು ಹೊಸ ಅಪ್​ಡೇಟ್ಸ್​?

ದೀರ್ಘ ಕಾಲ ಗೈರಾಗಿದ್ದ ತಂದೆ ಕೆಲಸದಿಂದ ವಜಾ, ‘ಅಪ್ಪನಿಗೆ ಕೆಲ್ಸ ಕೊಡಿ’ ಎಂಬ ಪುತ್ರಿಯ ಕೋರಿಕೆಗೆ ಮರುಗಿ ಉದ್ಯೋಗ ಕೊಟ್ಟ ಅಧಿಕಾರಿ

ವಾಟ್ಸ್​ಆ್ಯಪ್​ ಬಳಕೆದಾರರಿಗೆ ಸಂತಸದ ಸಂಗತಿ; ಟೆಲಿಗ್ರಾಂ ಆ್ಯಪ್​ಗೆ ಪೈಪೋಟಿಯಂತೆ ಮತ್ತೊಂದು ಅಪ್​ಡೇಟ್​..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seven − 5 =
Remember me
