ಕಡೂರು(ಚಿಕ್ಕಮಗಳೂರು):ತಂದೆ-ತಾಯಿ ಇಲ್ಲದಿದ್ದರೂ, ಅಜ್ಜಿಯ ಆಸರೆಯಲ್ಲಿ ಓದಿ ಏನಾದರೂ ಸಾಧನೆ ಮಾಡಬೇಕೆಂಬ ವಿದ್ಯಾರ್ಥಿಯ ಛಲಕ್ಕೆ ಆರೋಗ್ಯದ ಸಮಸ್ಯೆ ಸವಾಲಾಗಿದೆ. ಇದೂ ಸಾಲದೆಂಬಂತೆ ಬಾಲಕನ ಕನಸು ನನಸಾಗಲು ಸಹೃದಯಿಗಳು ನೀಡಿದ ನೆರವಿನ ಹಣವನ್ನು ಬ್ಯಾಂಕ್​ ಅಧಿಕಾರಿಗಳು ಸಾಲದ ಖಾತೆಗೆ ಜಮಾ ಮಾಡಿಕೊಳ್ಳುತ್ತಿದ್ದು, ಗಾಯದ ಮೇಲೆ ಬರೆ ಎಳೆದಂತಾಗಿದೆ.
ಪಟ್ಟಣದ ಹಳೇಪೇಟೆಯ ಸಿದ್ದೇದೇವರ ಗುಡಿಬೀದಿಯ ಹತ್ತನೇ ತರಗತಿ ವಿದ್ಯಾರ್ಥಿ ಮನೋಜ್​ ಹಠಾತ್​ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿದ ಹಿನ್ನೆಲೆಯಲ್ಲಿ ಸೊಂಟದ ಸ್ವಾಧೀನ ಕಳೆದುಕೊಂಡಿದ್ದಾನೆ.
ತಂದೆ-ತಾಯಿ ಇಬ್ಬರೂ ಇಲ್ಲದ ಮೊಮ್ಮಗನ ಚಿಕಿತ್ಸೆಗಾಗಿ ಅಜ್ಜಿ ಇಂದ್ರಮ್ಮ, ಸ್ವಸಹಾಯ ಸಂಘ ಹಾಗೂ ಬ್ಯಾಂಕ್​ಗಳಿಂದ ತೆಗೆದುಕೊಂಡ ಸಾಲವನ್ನು ಸಕಾಲದಲ್ಲಿ ಮರುಪಾವತಿ ಮಾಡಲಾಗದೆ ಪರಿತಪಿಸುತ್ತಿದ್ದಾರೆ. ಈ ನಡುವೆ ದಾನಿಗಳು ಮನೋಜ್​ ಚಿಕಿತ್ಸೆಗೆ ನೆರವಾಗಲು ಬ್ಯಾಂಕ್​ ಖಾತೆಗೆ ಹಣ ಜಮಾ ಮಾಡುತ್ತಿದ್ದು, ಈ ಹಣವನ್ನು ಬ್ಯಾಂಕ್​ ಅಧಿಕಾರಿಗಳು ಸಾಲಕ್ಕೆ ಜಮಾ ಮಾಡಿಕೊಳ್ಳುತ್ತಿದ್ದಾರೆ. ಇದು ಅಜ್ಜಿ-ಮೊಮ್ಮಗನ ಸಂಕಷ್ಟವನ್ನು ಮತ್ತಷ್ಟು ಹೆಚ್ಚಿಸಿದೆ.
ಬಿಎಚ್ ಸರಣಿ ನಂಬರ್​ಗೆ ಡಿಮಾಂಡ್! ಯಾವ ರಾಜ್ಯಕ್ಕೆ ಹೋದರೂ ವಾಹನ ಸಂಖ್ಯೆ ಒಂದೇ; ರಾಜ್ಯದಲ್ಲಿ 4700 ನೋಂದಣಿ

ಅವನಿಗೆ ಪ್ಯಾಂಟ್ ಬಿಚ್ಚೋಕೆ ನಾನು ಹೇಳಿದ್ನಾ? ರಮೇಶ್​ ಜಾರಕಿಹೊಳಿ ವಿರುದ್ಧ ಡಿಕೆಶಿ ಆಕ್ರೋಶ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 + sixteen =
Remember me
