ಬೆಂಗಳೂರು:ಬಿಜೆಪಿ ರಾಜ್ಯ ಸರ್ಕಾರದ ವಿರುದ್ಧ ಚಾರ್ಜ್‌ಶೀಟ್ ಬಿಡುಗಡೆಗೊಳಿಸಲಿದ್ದೇವೆ ಎಂದು ನೀಡಿದ ಹೇಳಿಕೆಯನ್ನು ಲೇವಡಿ ಮಾಡಿದ ಆರೋಗ್ಯ ಸಚಿವ ದಿನೇಶ್​ ಗುಂಡೂರಾವ್​, ​ಇದು ಕಳ್ಳರೇ ಪೊಲೀಸರ ವಿರುದ್ಧ ತನಿಖೆ ಮಾಡಿದಂತೆ ಎಂದು ಹೇಳಿದ್ದಾರೆ.
ಇದನ್ನೂ ಓದಿ:ನಾನು ಅವನಿಂದ ಮದ್ಯ ವ್ಯಸನಿಯಾದೆ! 40ನೇ ವಯಸ್ಸಿನಲ್ಲಿ 2ನೇ ಮದುವೆ, ಕಾರಣ ಬಿಚ್ಚಿಟ್ಟ ನಟಿ ಊರ್ವಶಿ
“ನಮ್ಮ ಸರ್ಕಾರದ ವಿರುದ್ಧ ರಾಜ್ಯ ಬಿಜೆಪಿ ಚಾರ್ಜ್‌ಶೀಟ್ ಬಿಡುಗಡೆ ಮಾಡುತ್ತಾರಂತೆ. ಇದು ಕಳ್ಳರೇ ಪೊಲೀಸರ ವಿರುದ್ಧ ತನಿಖೆ ಮಾಡಿದಂತೆ. ಇದೆಂತಾ ಹಾಸ್ಯಾಸ್ಪದ? ಹಿಂದಿನ ಸರ್ಕಾರದ 40% ಕಮೀಷನ್ ಮತ್ತು ಕೋವಿಡ್ ಹಗರಣದ ತನಿಖೆಯನ್ನು ಇಬ್ಬರು ನಿವೃತ್ತ ನ್ಯಾಯಮೂರ್ತಿಗಳು ನಡೆಸುತ್ತಿದ್ದಾರೆ. ಈ ತನಿಖೆಯ ನಂತರ ಬೀಳಲಿರುವುದು ನಿಜವಾದ ಚಾರ್ಜ್‌ಶೀಟ್‌” ಎಂದು ಹೇಳಿದ್ದಾರೆ.
2ಮೊನ್ನೆ ಮೋದಿಯವರು ರಾಜ್ಯ BJP ನಾಯಕರನ್ನು ಕಣ್ಣೆತ್ತಿಯೂ ನೋಡದೇ ಹೋಗಿದ್ದರು.ಇದು ರಾಜ್ಯ BJP ನಾಯಕರಲ್ಲಿ ಅಭದ್ರತೆಯ ಭಯ ಮೂಡಿಸಿದೆ‌‌.
ಈಗ ಮೋದಿಯವರನ್ನು ಮೆಚ್ಚಿಸಲು ನಮ್ಮ ಸರ್ಕಾರದ ವಿರುದ್ಧ ಚಾರ್ಜ್‌ಶೀಟ್ ಬಿಡುಗಡೆ ಮಾಡುವ ಬೀದಿ ನಾಟಕ ಶುರು ಮಾಡಿದ್ದಾರೆ.
ಆದರೆ ಈ ನಾಟಕ ರಂಗ ತಾಲೀಮಿಲ್ಲದ ಅರೆಬೆಂದ ಕಲಾವಿದರ ನೀರಸ ಪ್ರದರ್ಶನವಾಗಲಿದೆ.
— Dinesh Gundu Rao/ದಿನೇಶ್ ಗುಂಡೂರಾವ್ (@dineshgrao)August 29, 2023

“ಮೊನ್ನೆ ಮೋದಿಯವರು ರಾಜ್ಯ ಬಿಜೆಪಿ ನಾಯಕರನ್ನು ಕಣ್ಣೆತ್ತಿಯೂ ನೋಡದೇ ಹೋಗಿದ್ದರು. ಇದು ರಾಜ್ಯ ಭಾರತೀಯ ಜನತಾ ಪಕ್ಷದ ನಾಯಕರಲ್ಲಿ ಅಭದ್ರತೆಯ ಭಯ ಮೂಡಿಸಿದೆ‌‌. ಈಗ ಮೋದಿಯವರನ್ನು ಮೆಚ್ಚಿಸಲು ನಮ್ಮ ಸರ್ಕಾರದ ವಿರುದ್ಧ ಚಾರ್ಜ್‌ಶೀಟ್ ಬಿಡುಗಡೆ ಮಾಡುವ ಬೀದಿ ನಾಟಕ ಶುರು ಮಾಡಿದ್ದಾರೆ. ಆದರೆ ಈ ನಾಟಕ ರಂಗ ತಾಲೀಮಿಲ್ಲದ ಅರೆಬೆಂದ ಕಲಾವಿದರ ನೀರಸ ಪ್ರದರ್ಶನವಾಗಲಿದೆ” ಎಂದು ಬಿಜೆಪಿ ವಿರುದ್ಧ ಲೇವಡಿ ಮಾಡಿದ್ದಾರೆ.
ಧನುಷ್​ ನಟನೆಯ ‘D 51’ ಚಿತ್ರಕ್ಕೆ ಮತ್ತೊಬ್ಬ ಸ್ಟಾರ್​ ಹೀರೋ ಎಂಟ್ರಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 3 =
Remember me
