ಬೆಂಗಳೂರು:ರಾಜ್ಯ ಬಿಜೆಪಿ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ಮೋದಿ ಭ್ರಷ್ಟರು, ಕ್ರಿಮಿನಲ್ಸ್ ಪರ ಪ್ರಚಾರ ಮಾಡುತ್ತಿದ್ದಾರೆಂದು ಕಾಂಗ್ರೆಸ್ ಮುಖಂಡ ದಿನೇಶ್ ಗುಂಡೂರಾವ್ ಬಿಜೆಪಿ ಸರ್ಕಾರ ಮತ್ತು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ಮಾಡಿದ್ದಾರೆ.
ಮಾಧ್ಯಮವದರೊಂದಿಗೆ ಮಾತನಾಡಿದ ಅವರು, ರಾಜ್ಯ ಬಿಜೆಪಿ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆಆದರೂ ಪ್ರಧಾನಿಗಳು ಯಾಕೆ ಭ್ರಷ್ಟ ಸರ್ಕಾರದ ಬಗ್ಗೆ ತುಟಿ ಬಿಚ್ಚುತ್ತಿಲ್ಲ. ಈಗ ಯಾರಿಗೆ ಅಚ್ಚೇ ದಿನ ಬಂದಿದೆ?. ಅದಾನಿ, ಅಂಬಾನಿಗೆ ಮಾತ್ರ ಅಚ್ಚೇದಿನ್ ಇದೆ ಎಂದು ಕಿಡಿಕಾರಿದ್ದಾರೆ.
ಇದನ್ನೂ ಓದಿ:ಕಾಂಗ್ರೆಸ್ ಅಭ್ಯರ್ಥಿ ದಾಸರಹಳ್ಳಿ ಧನಂಜಯ ಪರ ಅವರ ತಂದೆ ಗಂಗಾಧರಯ್ಯ ಬಿರುಸಿನ ಪ್ರಚಾರ
ರಾಜ್ಯದ ಆಡಳಿತ ವ್ಯವಸ್ಥೆ ಸಂಪೂರ್ಣ ಕುಸಿದಿದೆ. ಆಡಳಿತ ವರ್ಗ ಲೂಟಿಯಲ್ಲಿ ತೊಡಗಿದೆ. ಮೋದಿ ಭಾಷಣಕ್ಕಿಂತ, ಭ್ರಷ್ಟಾಚಾರ ಮೇಲೆ ಕ್ರಮ ಆಗಬೇಕಿತ್ತು. ಆಗ ಸಮಯ ಕೊಡದ ಮೋದಿ ಈಗ ಯಾಕೆ ಇಷ್ಟೋಂದು ಕೊಡುತ್ತಿದ್ದಾರೆ. ನಾವು ಕೊಟ್ಟ ಮಾತನ್ನ ಉಳಿಸಿಕೊಂಡಿದ್ದೇವೆ. ಸಿದ್ದರಾಮಯ್ಯ ಸರ್ಕಾರದಲ್ಲಿ ಭರವಸೆಗಳನ್ನ ಈಡೇರಿಸಿದ್ದೇವೆ ಎಂದು ಹೇಳಿದ್ದಾರೆ.
ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ ವಿಚಾರ: ವಿ. ಸೋಮಣ್ಣ ಕೊಟ್ಟ ಪ್ರತಿಕ್ರಿಯೆ ಹೀಗಿದೆ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 4 =
Remember me
