ಹುಬ್ಬಳ್ಳಿ:ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭ್ರಷ್ಟಾಚಾರದ ಕಿಂಗ್. ಅವರಿಗೆ ಭ್ರಷ್ಟಾಚಾರದ ವಿರುದ್ಧ ಮಾತನಾಡಲು ಶೇ. ೦.೦೦1ರಷ್ಟು ನೈತಿಕತೆ ಇಲ್ಲ ಎಂದು ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಆರೋಪಿಸಿದ್ದಾರೆ.
ಇದನ್ನೂ ಓದಿ:ಇವರೇ ನೋಡಿ ಆಲ್ಕೋಹಾಲ್​ ಮುಟ್ಟದ ಟೀಮ್ ಇಂಡಿಯಾದ ಮೂವರು ಸ್ಟಾರ್​ ಕ್ರಿಕೆಟಿಗರು!
ಇಂದು ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದಾಗ ವಿಜಯೇಂದ್ರ ಟ್ಯಾಕ್ಸ್ ಎಂದು ಬಿಜೆಪಿಯವರೇ ಹೇಳುತ್ತಿದ್ದರು. ಕಮಲ ಪಕ್ಷದವರು ರಾಜ್ಯಪಾಲರ ಮೂಲಕ ಕುಮಾರಸ್ವಾಮಿಯನ್ನು ತೆಗೆಯಲು ತಿರ್ಮಾನ ಮಾಡಿದಂತಿದೆ. ಸಿಎಂ ಸಿದ್ದರಾಮಯ್ಯ ಅವರ‌ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ಕೊಟ್ಟಿರುವ ಪ್ರಕರಣ ಕುಮಾರಸ್ವಾಮಿ ಅವರ ತಲೆದಂಡಕ್ಕೆ ಕಾರಣವಾಗಲಿದೆ ಎಂದರು.
ಎಚ್​.ಡಿ. ಕುಮಾರಸ್ವಾಮಿ ವಿರುದ್ಧ ರಾಜ್ಯಪಾಲರ ಬಳಿ ಪ್ರಾಸಿಕ್ಯೂಷನ್ ಗೆ ಕಾಯುತ್ತಿರುವ ಪ್ರಕರಣ ಹೊರಗೆ ಬರುವ ಸನ್ನಿವೇಶ ಬಿಜೆಪಿಯವರೇ ನಿರ್ಮಾಣ ಮಾಡಿದಂತಿದೆ. ಬೆಳೆ ವಿಮೆ ಪರಿಹಾರದ ಹಣ ಜಮಾ ಮಾಡುವಲ್ಲಿ ನಡೆದ ಕೋಟ್ಯಾಂತರ ರೂಪಾಯಿ ಭ್ರಷ್ಟಾಚಾರ ತನಿಖೆ ಮಾಡಲು ಸಿಐಡಿ ಪಿಎಸೈ ಕಿರಣ್ ನೇತೃತ್ವದ ಎಂಟು ಜನ ಅಧಿಕಾರಿಗಳ ತನಿಖಾ ತಂಡ ಬುಧವಾರ ಪಟ್ಟಣಕ್ಕೆ ಭೇಟಿ ನೀಡಿದ್ದರು. ಅಪರಾಧದಲ್ಲಿ ಕೈಚಳಕ ತೋರಿಸಿದ್ದ ಮಾಡಗಿರಿ ಗ್ರಾಮ ಲೆಕ್ಕಾಧಿಕಾರಿ ಮಲ್ಲಯ್ಯ, ಕಂಪ್ಯೂಟರ್ ಆಪರೇಟರ್ ಆಗಿದ್ದ ಅಕ್ಷಯ್​ ಕುಮಾರ್​ ಎನ್. ಹೊಸೂರು ಎನ್ನುವವರ ಬಂಧಿಸಿರುವುದು ತಡವಾಗಿ ಬೆಳಕಿಗೆ ಬಂದಿದೆ ಎಂದು ಹೇಳಿದರು.
ಹಣ್ಣು ಮಾರುತ್ತಿದ್ದವರ ಮಗ ಹುಟ್ಟುಹಾಕಿದ್ದು ಅತೀ ದೊಡ್ಡ ಸಂಸ್ಥೆ! ಹೆಸರು, ಹಣವಿದ್ದರೂ ಕಂಡಿದ್ದು ಮಾತ್ರ ದುರಂತ ಅಂತ್ಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 2 =
Remember me
