ಕಲಬುರಗಿ:ಹುಬ್ಬಳ್ಳಿ ಮೂರುಸಾವಿರ ಮಠದ ಉತ್ತರಾಧಿಕಾರಿ ನೇಮಕ ವಿಷಯದಲ್ಲಿ ಗೊಂದಲ ಮೂಡಿಸದೆ ಜ್ಞಾನಿಯಾಗಿರುವ ದಿಂಗಾಲೇಶ್ವರ ಸ್ವಾಮೀಜಿ ಅವರನ್ನು ನೇಮಿಸುವಂತೆ ಶ್ರೀಶೈಲ ಸಾರಂಗಧರ ಮಠದ ಜಗದ್ಗುರು ಶ್ರೀ ಡಾ.ಸಾರಂಗಧರ ದೇಶಿಕೇಂದ್ರ ಮಹಾಸ್ವಾಮೀಜಿ ಸಲಹೆ ನೀಡಿದ್ದಾರೆ.
ಅಭಿವೃದ್ಧಿಪರ ಮತ್ತು ಕ್ರಾಂತಿಕಾರಿ ಆಗಿದ್ದಾರೆ. ಅವರನ್ನು ಉತ್ತರಾಧಿಕಾರಿಯಾಗಿ ಮಾಡುವುದರಿಂದ ಮಠ ಇನ್ನಷ್ಟು ಅಭಿವೃದ್ಧಿ ಆಗುವುದರಲ್ಲಿ ಸಂಶಯ ಇಲ್ಲ. ಹೀಗಾಗಿ ಅವರನ್ನೇ ನೇಮಿಸುವ ಮೂಲಕ ವಿವಾದ ಕೊನೆಗಾಣಿಸಬೇಕೆಂದು ಮನವಿ ಮಾಡಿದ್ದಾರೆ.
ಸುತ್ತೂರು, ಗದಗ, ಸಿರಿಗೆರೆ, ಚಿತ್ರದುರ್ಗ, ಮೂರುಸಾವಿರ ಮಠದ ಸ್ವಾಮಿಗಳು, ಹುಬ್ಬಳ್ಳಿ- ಧಾರವಾಡ ಜನತೆ ಹಾಗೂ ಟ್ರಸ್ಟಿಗಳು ಸೇರಿ ಈ ಸಮಸ್ಯೆ ಪರಿಹರಿಸಬೇಕು. ಚಿಕ್ಕ-ಪುಟ್ಟ ವಿಷಯಗಳಿಂದ ಮಠಗಳನ್ನು ವಿವಾದದ ಕೇಂದ್ರವನ್ನಾಗಿಸುವುದು ಬೇಡ ಎಂದು ಸ್ವಾಮೀಜಿ ಸಲಹೆ ನೀಡಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 3 =
Remember me
