ಧಾರವಾಡ:ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಶಿರಹಟ್ಟಿ- ಬಾಲೇಹೊಸೂರಿನ ಶ್ರೀ ದಿಂಗಾಲೇಶ್ವರ ಸ್ವಾಮೀಜಿ ಸೋಮವಾರ ನಾಮಪತ್ರ ವಾಪಸ್ ಪಡೆದಿದ್ದಾರೆ.
ಇದನ್ನೂ ಓದಿ:ಅಂಡರ್​ವರ್ಡ್​ ಡಾನ್ ಪಾರ್ಟಿಯಲ್ಲಿ ಡ್ಯಾನ್ಸ್ ಮಾಡ್ತಿದ್ರಾ ಟ್ವಿಂಕಲ್ ಖನ್ನಾ?; ಸ್ಟಾರ್​ ನಟನ ಪತ್ನಿ ಕೊಟ್ಟಳು ಬೋಲ್ಡ್​ ಆನ್ಸರ್
ಸ್ವಾಮೀಜಿ ಪರ ಏಜೆಂಟ್ ಸಚಿನ್ ಪಾಟೀಲ ಜಿಲ್ಲಾ ಚುನಾವಣಾಧಿ ಕಚೇರಿಗೆ ತೆರಳಿ ನಾಮಪತ್ರ ವಾಪಸ್ ಪಡೆದರು. ಸ್ವಾಮೀಜಿ ಸೂಚನೆಯಂತೆ ನಾಮಪತ್ರ ವಾಪಸ್ ಪಡೆದಿದ್ದೇವೆ. ಮುಂದಿನ ನಿರ್ಧಾರವನ್ನು ಸ್ವಾಮೀಜಿ ತಿಳಿಸುತ್ತಾರೆ ಎಂದು ಸಚಿನ್ ಪಾಟೀಲ ಪ್ರತಿಕ್ರಿಯಿಸಿದರು.
ಸ್ವಾಮೀಜಿ ಸ್ಪರ್ಧೆ ಕ್ಷೇತ್ರದಲ್ಲಿ ತೀವ್ರ ಕುತೂಹಲ ಕೆರಳಿಸಿತ್ತು. ಚುನಾವಣಾ ಪ್ರಕ್ರಿಯೆ ಆರಂಭವಾದಾಗ ‘ಪ್ರಲ್ಹಾದ ಜೋಶಿ ಅವರನ್ನು ಸೋಲಿಸುವುದು ನನ್ನ ಗುರಿ’ ಎಂದಿದ್ದರು. ‘ಜೋಶಿಯನ್ನು ಸೋಲಿಸುವ ಗುರಿ ಇತ್ತು. ಈಗ ಗೆಲ್ಲಬೇಕು ಎನಿಸುತ್ತಿದೆ’ ಎಂದು ಸ್ವಾಮೀಜಿ ಇತ್ತೀಚೆಗೆ ಹೇಳಿದ್ದರು.
ಇದನ್ನೂ ಓದಿ:IPL 2024: ರೋಹಿತ್​ ಶರ್ಮಗೆ ಕಿಸ್ ಕೊಡಲು ಬಂದ ಆರ್‌ಆರ್ ಕೋಚ್! ಮುಂದೇನಾಯ್ತು? ಈ ವಿಡಿಯೋ ನೋಡಿ
ಸ್ವಾಮೀಜಿ ಸ್ಪರ್ದೆಯಿಂದ ಕ್ಷೇತ್ರದಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿತ್ತು. ಇದೀಗ ಸ್ವಾಮೀಜಿ ಕಣದಿಂದ ಹಿಂದೆ ಸರಿದಿದ್ದರಿಂದ ಬಿಜೆಪಿಯ ಪ್ರಲ್ಹಾದ ಜೋಶಿ ಹಾಗೂ ಕಾಂಗ್ರೆಸ್‌ನ ವಿನೋದ ಅಸೂಟಿ ಮಧ್ಯೆ ನೇರ ಸ್ಪರ್ಧೆ ಏರ್ಪಟ್ಟಿದೆ.
4 ಗಂಟೆಗಳ ಕಾಲ ಅವರಿಬ್ಬರು ಹೀಗೆ ಇದ್ರು! ಅದನ್ನು ನೋಡಿ… ಪ್ರಯಾಣಿಕ ಹರಿಬಿಟ್ಟ ದೃಶ್ಯ ನೋಡಿ ದಂಗಾದ ನೆಟ್ಟಿಗರು

ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:2 × three =
Remember me
