ಬೆಂಗಳೂರು: ಡಿಪ್ಲೊಮಾ ಅಂತಿಮ ವರ್ಷದ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಜಿಲ್ಲಾ ಮತ್ತು ತಾಲೂಕು ಮಟ್ಟದ ವಸತಿ ನಿಯಮಗಳಲ್ಲಿ ಉಳಿದು ಕೊಳ್ಳಲು ವ್ಯವಸ್ಥೆ ಮಾಡಬೇಕು ಎಂದು ತಾಂತ್ರಿಕ ಶಿಕ್ಷಣ ಇಲಾಖೆ ಸೂಚನೆ ನೀಡಿದೆ.
ಸೆ.7ರಿಂದ 28ರವರೆಗೆ ಡಿಪ್ಲೊಮಾ ಸೆಮಿಸ್ಟರ್ ಪರೀಕ್ಷೆಗಳು ರಾಜ್ಯದ ಎಲ್ಲ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪಾಲಿಟೆಕ್ನಿಕ್​ಗಳಲ್ಲಿ ನಡೆಯಲಿದೆ. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ವಸತಿ ನಿಲಯದ ವಿದ್ಯಾರ್ಥಿಗಳಾಗಿರುತ್ತಾರೆ. ಕರೊನಾ ಹಿನ್ನೆಲೆಯಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮದೊಂದಿಗೆ ವಿದ್ಯಾರ್ಥಿಗಳಿಗೆ ವಸತಿ ನಿಲಯದಲ್ಲಿ ತಂಗಲು ವ್ಯವಸ್ಥೆ ಮಾಡಬೇಕು.
ಇದನ್ನೂ ಓದಿ:ಸೇತುವೆ ಬಳಿ ಗುಲಾಬಿ ಹೂವು ಇಟ್ಟ ಪ್ರೇಮಿಗಳಿಬ್ಬರೂ ಕೈ ಹಿಡಿದುಕೊಂಡೇ ತುಂಗಾ ನದಿಗೆ ಜಿಗಿದರು..!
ಈ ಬಗ್ಗೆ ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ವೃತ್ತಿನಿರತ ವಸತಿ ನಿಲಯಗಳ ಸ್ಥಳೀಯ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ, ಅಗತ್ಯ ವ್ಯವಸ್ಥೆ ಮಾಡಬೇಕು ಎಂದು ತಾಂತ್ರಿಕ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಆರ್‌ಟಿಪಿಸಿಆರ್ ಪರೀಕ್ಷೆ ದರ ಕಡಿತ: ಕೋವಿಡ್ ಕಾರ್ಯಪಡೆ ಸಭೆ ನಿರ್ಧಾರ

ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:1 + 18 =
Remember me
