ಬೆಂಗಳೂರು:ಹೊಸದಾಗಿ ರೂಪುಗೊಂಡಿರುವ ವೀರಶೈವ ಲಿಂಗಾಯತ ಅಭಿವೃದ್ಧಿ ಮಂಡಳಿಗೆ ಅಧ್ಯಕ್ಷರನ್ನು ನೇಮಕ ಮಾಡಿದ ಬೆನ್ನಲ್ಲೇ ನಿರ್ದೇಶಕರನ್ನು ನೇಮಕದ ಆದೇಶವನ್ನು ರಾಜ್ಯ ಸರ್ಕಾರ ಹೊರಡಿಸಿದೆ. ಶಾಸಕ ವೀರಣ್ಣ ಚರಂತಿಮಠ ಸೇರಿದಂತೆ ಒಟ್ಟು 10 ನಿರ್ದೇಶಕರನ್ನು ನೇಮಕ ಮಾಡಲಾಗಿದೆ.
ವೀರಣ್ಣ ಚರಂತಿಮಠ, ಪ್ರಭಾಕರ ಕೋರೆ, ಹಾಲಪ್ಪ ಆಚಾರ್​, ಸೊಗಡು ಶಿವಣ್ಣ, ಶಂಕರ್​ ಮುನೇನಕೊಪ್ಪ ಪಾಟೀಲ್​, ಯು.ಬಿ.ಬಣಕಾರ, ಅರವಿಂದ ಬೆಲ್ಲದ, ಲಿಂಗಮೂರ್ತಿ, ಮಹಾಂತೇಶ್​ ಎಂ ಪಾಟೀಲ್​, ವಿಜಯಲಕ್ಷ್ಮಿ ಈಶ್ವರಪ್ಪ ಬಾಳೆಕುಂದ್ರಿ ಅವರನ್ನು ನಿರ್ದೇಶಕರಾಗಿ ನೇಮಿಸಲಾಗಿದೆ. ಪರಮಶಿವಯ್ಯ ಅವರು ಅಧ್ಯಕ್ಷ ಸ್ಥಾನದಲ್ಲಿ ಕರ್ತವ್ಯ ನಿರ್ವಹಿಸಲಿದ್ದಾರೆ.
ನವೆಂಬರ್​ 17ರಂದು ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆಯ ಆದೇಶ ಹೊರಡಿಸಿ, ಆರ್ಥಿಕ ಸಂಕಷ್ಟದಲ್ಲೂ 500 ಕೋಟಿ ರೂ. ಆರಂಭಿಕ ಅನುದಾನ ನೀಡುವುದಾಗಿ ಘೋಷಿಸಿ ಸರ್ಕಾರ ಅಚ್ಚರಿ ಮೂಡಿಸಿತ್ತು.
ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಬಿ.ಎಸ್. ಪರಮಶಿವಯ್ಯ ನೇಮಕ

ಹಿಂದೂ ಯುವಕನೆಂದು ನಂಬಿಸಿ ಮದುವೆಯಾದ; ಗರ್ಭದಲ್ಲಿದ್ದ ಮಗು ಕೊಂದು ಮತಾಂತರವಾಗೆಂದು ಒತ್ತಾಯಿಸಿದ

ಲಾಕ್​ಡೌನ್​ನಲ್ಲಿ ಅತ್ತೆ ಮನೆಯಲ್ಲಿದ್ದ ಅಳಿಯನಿಗೆ ನಾದಿನಿ ಮೇಲೆ ಪ್ರೀತಿ; ತಂಗಿಯೊಡನೆ ಕಾಲ್ಕಿತ್ತ ಪತಿರಾಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × one =
Remember me
