ಬಂಟ್ವಾಳ:ತಾಲೂಕಿನ ಕಾವಳಕಟ್ಟೆಯಲ್ಲಿ ಅಪರೂಪದ ಬಿಳಿ ಹೆಬ್ಬಾವು ಪತ್ತೆಯಾಗಿದೆ. ಉರಗ ಪ್ರೇಮಿ ಸ್ನೇಕ್ ಕಿರಣ್ ಹಾವನ್ನು ರಕ್ಷಿಸಿದ್ದು, ವಲಯ ಅರಣ್ಯಾಧಿಕಾರಿ ಶ್ರೀಧರ್ ನಿರ್ದೇಶನದಂತೆ ಪಿಲಿಕುಳ ನಿಸರ್ಗಧಾಮಕ್ಕೆ ಹಸ್ತಾಂತರಿಸಿದ್ದಾರೆ.
ಚರ್ಮದ ವರ್ಣದ್ರವ್ಯದ ಕೊರತೆಯಿಂದ ಹುಟ್ಟುವ ಈ ಜೀವಿಗಳಿಗೆ ಆಲ್ಬಿನೋ ಎಂದು ಕರೆಯಲಾಗುವುದು. ಸಾಮಾನ್ಯವಾಗಿ ಬಿಳಿ ಬಣ್ಣದ ಹಾವು ಹೆಚ್ಚು ಸಮಯ ಬದುಕುವುದಿಲ್ಲ. ಉಳಿದ ಹಾವುಗಳು ಬಣ್ಣದ ಆಕರ್ಷಣೆಗೊಳಗಾಗಿ ಇದನ್ನು ತಿಂದು ಬಿಡುತ್ತವೆ. ಎನ್ನುತ್ತಾರೆ ಕಿರಣ್.
ಬೇಡಮ್ಮ ಆನ್​ಲೈನ್ ಗುಮ್ಮ: ತಜ್ಞರು, ವೈದ್ಯರು, ನಟರ ಆಕ್ರೋಶ, ಇಲಾಖೆಯಲ್ಲೇ ಆಕ್ಷೇಪ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − eleven =
Remember me
