ಚಿತ್ರದುರ್ಗ:ಖಾಸಗಿ ಶಾಲೆಯೊಂದರಲ್ಲಿ ತ್ರಿವರ್ಣ ಧ್ವಜಕ್ಕೆ ಅವಮಾನ ಮಾಡಿರುವ ಘಟನೆ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲ್ಲೂಕಿನಲ್ಲಿ ನಡೆದಿದೆ.
ಘಟನೆಯು ಚಳ್ಳಕೆರೆ ತಾಲ್ಲೂಕಿನ ಚಿನ್ಮಯ್​ ಶಾಲೆಯಲ್ಲಿ ನಡೆದಿದೆ. ಸಾಮಾಜಿಕ ಜಾಲತಾಣಗಳಲ್ಲಿ ಇದರ ವಿಡಿಯೋ ವೈರಲ್​ ಆಗಿದ್ದು, ಈ ಕುರಿತು ವ್ಯಾಪಕ ಖಂಡನೆ ವ್ಯಕ್ತವಾಗಿದೆ. ನೆಟ್ಟಿಗರು ಶಾಲೆಯ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ.
ಶಾಲೆ ಮುಂಭಾಗ ಇರುವ ಕಸದ ತೊಟ್ಟಿಯಲ್ಲಿ ರಾಷ್ಟ್ರಧ್ವಜ ಪತ್ತೆಯಾಗಿದ್ದು ಆಡಳಿತ ಮಂಡಳಿ ಹಾಗೂ ಸಿಬ್ಬಂದಿ ವಿರುದ್ಧ ವ್ಯಾಪಕ ಖಂಡನೆ ವ್ಯಕ್ತವಾಗಿದೆ. ಚಳ್ಳಕೆರೆ ಪೊಲೀಸ್​ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಈ ಬಗ್ಗೆ ಯಾವುದೇ ದೂರು ದಾಖಲಾಗಿಲ್ಲ ಎಂದು ತಿಳಿದು ಬಂದಿದೆ.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:five + 16 =
Remember me
