
ಬೆಂಗಳೂರು:ರಾಜ್ಯ ಸರ್ಕಾರದ ಹಿಂದೂ ವಿರೋಧಿ ನೀತಿ ಮತ್ತು ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿರುವ ಘಟನೆಯನ್ನು ಖಂಡಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಜಿಲ್ಲಾಧಿಕಾರಿ ಕಚೇರಿಯ ಮುಂದೆ ಜ.29ರಂದು ಬೆಳಿಗ್ಗೆ ಬಿಜೆಪಿ ಪ್ರತಿಭಟನೆ ನಡೆಸಲಿದೆ.ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಸೂಚನೆ ಮೇರೆಗೆ ಈ ಪ್ರತಿಭಟನೆ ನಡೆಯಲಿದ್ದು, ಜಿಲ್ಲಾ ಮಟ್ಟದ ಎಲ್ಲಾ ನಾಯಕರು ಮತ್ತು ನೂತನ ಪದಾಧಿಕಾರಿಗಳು ಭಾಗವಹಿಸಬೇಕು ಎಂದು ಸೂಚನೆ ರವಾನಿಸಲಾಗಿದೆ.ಮಂಡ್ಯ ಜಿಲ್ಲೆ ಕೆರಗೋಡಿನಲ್ಲಿ ಹನುಮದ್ವಜವನ್ನು ಕೆಳಕ್ಕಿಳಿಸಿ ಹರಿದಿರುವುದಲ್ಲದೆ, ರಾಷ್ಟ್ರಧ್ವಜವನ್ನು ಮದ್ಯಾಹ್ನ ಹಾರಿಸುವ ಮೂಲಕ ಅವಮಾನ ಮಾಡಿರುವುದನ್ನು ಖಂಡಿಸಿಯೂ ಪ್ರತಿಭಟನೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 − 2 =
Remember me
