ಬೆಂಗಳೂರು:ಡಿಜೆ ಹಳ್ಳಿ, ಕೆಜಿ ಹಳ್ಳಿ ಮತ್ತು ಕಾವಲ್​ಭೈರಸಂದ್ರ ಗಲಭೆ ಪ್ರಕರಣದಲ್ಲಿ ಬಂಧನಕ್ಕೊಳಪಟ್ಟಿದ್ದ ಮಾಜಿ ಮೇಯರ್​, ಕಾಂಗ್ರೆಸ್​ ಮುಖಂಡ ಸಂಪತ್​ರಾಜ್​ಗೆ ಇಂದು(ಶುಕ್ರವಾರ) ಷರತ್ತುಬದ್ಧ ಜಾಮೀನು ನೀಡಿ ಹೈಕೋರ್ಟ್ ಆದೇಶಿಸಿದೆ.
ಗಲಭೆಯಲ್ಲಿ ದಿನ ಪುಲಿಕೇಶಿನಗರದ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮನೆಗೆ ಬೆಂಕಿ ಹಚ್ಚಲು ಕುಮ್ಮಕ್ಕು ನೀಡಿದ್ದ ಆರೋಪದಡಿ ಸಂಪತ್​ರಾಜ್​ನನ್ನು ನ.15ರಂದು ಸಿಸಿಬಿ ಪೊಲೀಸರು ಬಂಧಿಸಿದ್ದರು. ನ್ಯಾಯಾಂಗ ಬಂಧನದಲ್ಲಿದ್ದ ಸಂಪತ್​ರಾಜ್​ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿಯೇ ಇದ್ದರು.ಇದನ್ನೂ ಓದಿರಿVideo| ಬಿಜೆಪಿ ಮುಖಂಡನ ಬರ್ತ್ ​ಡೇ ಪಾರ್ಟಿಯಲ್ಲಿ ಜನರತ್ತ ಕಂತೆಕಂತೆ ಹಣ ಚೆಲ್ಲಿದ್ರು! ಈ ದೃಶ್ಯ ನೋಡಿದ್ರೆ ಸಿಟ್ಟಿಗೇಳ್ತೀರಿ
ಅಖಂಡ ಶ್ರೀನಿವಾಸ ಮೂರ್ತಿ ಸೋದರಳಿಯ ನವೀನ್​, ಫೇಸ್​ಬುಕ್​ನಲ್ಲಿ ಅವಹೇಳನಕಾರಿ ಪೋಸ್ಟ್​ ಪ್ರಕಟಿಸಿದ ವಿಚಾರಕ್ಕೆ ಉದ್ರಿಕ್ತ ಗುಂಪೊಂದು ಆ.11ರ ರಾತ್ರಿ ಡಿ.ಜೆ. ಹಳ್ಳಿ, ಕೆ.ಜಿ. ಹಳ್ಳಿಯಲ್ಲಿ ಗಲಭೆ ಎಬ್ಬಿಸಿತ್ತು. ಇದೇ ವೇಳೆ ಅಖಂಡ ಮನೆಗೆ ಬೆಂಕಿ ಹಚ್ಚಿಸಿರುವ ಆರೋಪ ಸಂಪತ್​ರಾಜ್​ ವಿರುದ್ಧ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಸಿಸಿಬಿ ಪೊಲೀಸರು ವಿಚಾರಣೆ ನಡೆಸಿದ್ದರು. ತನಗೆ ಅನಾರೋಗ್ಯ ಎಂದು ಆಸ್ಪತ್ರೆ ಸೇರಿದ್ದ ಸಂಪತ್​ರಾಜ್​, ಬಳಿಕ ನಾಪತ್ತೆಯಾಗಿದ್ದರು. ಕೊನೆಗೂ ನ.15ರಂದು ಸಿಕ್ಕಿಬಿದಿದ್ದರು.
Video| ಬಿಜೆಪಿ ಮುಖಂಡನ ಬರ್ತ್ ​ಡೇ ಪಾರ್ಟಿಯಲ್ಲಿ ಜನರತ್ತ ಕಂತೆಕಂತೆ ಹಣ ಚೆಲ್ಲಿದ್ರು! ಈ ದೃಶ್ಯ ನೋಡಿದ್ರೆ ಸಿಟ್ಟಿಗೇಳ್ತೀರಿ

ತಹಸೀಲ್ದಾರ್​ ಕಚೇರಿ ಬಳಿ ಹಾವಿನ ಜತೆ ಆಟವಾಡುತ್ತಿದ್ದ ವೃದ್ಧ ಕ್ಷಣಾರ್ಧದಲ್ಲೇ ಪ್ರಾಣಬಿಟ್ಟ!

ನಟಿ ಪದ್ಮಜಾ ರಾವ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen + fourteen =
Remember me
