ಬೆಂಗಳೂರು: ಡಿ.ಜೆ.ಹಳ್ಳಿ ಗಲಭೆಯ ಹಿಂಧೆ ಉಗ್ರರ ಕೈವಾಡದ ಬಗ್ಗೆಯೂ ಶಂಕೆ ಮೂಡಿದೆ. ಇದಕ್ಕೆ ಗಲಭೆ ಸ್ಥಳದಲ್ಲಿ ಸಿಕ್ಕಿರುವ ಸಾಕ್ಷ್ಯಗಳು ಕಾರಣ. ಗಲಭೆ ವೇಳೆ ರಾಸಾಯನಿಕ ಪುಡಿ ಬಳಸಿರುವುದು ಹಲವು ಅನುಮಾನಗಳಿಗೆ ಎಡೆಮಾಡಿದೆ.
ಇದನ್ನು ಗಂಭೀರವಾಗಿ ಪರಿಗಣಿಸಿರುವ ಹಿರಿಯ ಅಧಿಕಾರಿಗಳು, ಉಗ್ರರ ಕೈವಾಡದ ಬಗ್ಗೆ ಸೂಕ್ಷ್ಮವಾಗಿ ಪರಿಶೀಲನೆ ನಡೆಸುತ್ತಿದ್ದಾರೆ. ಫೇಸ್​ಬುಕ್​ನಲ್ಲಿ ವಿವಾದಾತ್ಮಕ ಫೋಸ್ಟ್​ಗೆ ಸ್ಥಳೀಯರಿಗೆ ಪ್ರಚೋದನೆ ಕೊಟ್ಟು ಉಗ್ರವಾದದ ಕಡೆಗೆ ಸೆಳೆಯುವ ಕುತಂತ್ರ ತಳ್ಳಿ ಹಾಕುವಂತಿಲ್ಲ ಎಂದು ಪೊಲೀಸರು ಹೇಳಿದ್ದಾರೆ.
ಇದನ್ನೂ ಓದಿ:ವಿಶ್ವಗುರು: ಡಿಜೆ ಹಳ್ಳಿ ಗಲಭೆ, ಅನೇಕ ಪ್ರಶ್ನೆಗಳು!
ಇದೇ ಕಾರಣಕ್ಕಾಗಿ ಆ.11ರ ಸಂಜೆಯಿಂದ ಆ.12ರ ನಡುವೆ ಡಿ.ಜೆ. ಹಳ್ಳಿ, ಕೆ.ಜಿ. ಹಳ್ಳಿ ಸುತ್ತಲ ಪ್ರದೇಶದ ಮೊಬೈಲ್ ಫೋನ್ ನೆಟ್ ವರ್ಕ್ ಗಳನ್ನು ಪರಿಶೀಲಿಸುತ್ತಿದ್ದಾರೆ. ದೇಶದ ಗಡಿದಾಟಿ ಹೋಗಿರುವ ಕರೆ ಮತ್ತು ಅನುಮಾನಾಸ್ಪದ ದೂರವಾಣಿ ಕರೆಗಳನ್ನು ಸೈಬರ್ ತಜ್ಞರು ಪರಿಶೀಲನೆ ನಡೆಸುತ್ತಿದ್ದಾರೆ.
ಡಿಜೆ ಹಳ್ಳಿ ಗಲಭೆಗೆ ಆರೋಪಿಗಳು ಏನೇನು ಬಳಸಿದ್ರು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × one =
Remember me
