ಬೆಂಗಳೂರು:ಡಿಜೆ ಹಳ್ಳಿ, ಕೆಜಿ ಹಳ್ಳಿ ಮತ್ತು ಕಾವಲ್​ ಭೈರಸಂದ್ರ ಗಲಭೆ ಪ್ರಕರಣ ಸಂಬಂಧ ಸ್ಫೋಟಕ ವಿಚಾರ ಕ್ಷಣ ಕ್ಷಣಕ್ಕೂ ಬಯಲಾಗುತ್ತಿದೆ.
ಫೇಸ್​ಬುಕ್​ನಲ್ಲಿ ಇಸ್ಲಾಂ ಧರ್ಮಗುರುವಿನ ಬಗ್ಗೆ ಅವಹೇಳನಕಾರಿ ಪೋಸ್ಟ್​ ಹಾಕಿದ್ದ ಆರೋಪಿ ನವೀನ್, ಬಿಜೆಪಿ ಕಾರ್ಯಕರ್ತ ಎಂದು ಡಿ.ಕೆ. ಶಿವಕುಮಾರ್ ಹೇಳುತ್ತಿದ್ದಾರೆ. ಆದರೆ, ನವೀನ್​ನನ್ನು ನವೀನ್ ವಿಚಾರಣೆ ನಡೆಸಿರೋ ಪೊಲೀಸರು ಹೇಳೋದೇ ಬೇರೆ. ಅದ್ಹೇನು ಗೊತ್ತಾ?
ಇದನ್ನೂ ಓದಿರಿಡಿಜೆ ಹಳ್ಳಿ ಗಲಭೆ: ಅವಹೇಳನಕಾರಿ ಪೋಸ್ಟ್ ಹಾಕಿದ್ದ ನವೀನ್​ ಬಿಜೆಪಿ ಅಭಿಮಾನಿ ಎಂದ ಡಿ.ಕೆ.ಶಿವಕುಮಾರ್​
ನವೀನ್​ ಕಣಕಣದಲ್ಲೂ ಕಾಂಗ್ರೆಸ್ ಆವರಿಸಿದೆ. ಆತನಿಗೆ ಕಾಂಗ್ರೆಸ್ ಬಿಟ್ಟರೇ ಬೇರೆ ಯಾವ ಪಕ್ಷದ ಮೇಲೂ ಒಲವು ಇಲ್ಲ. ಮಾವ (ಅಖಂಡ ಶ್ರೀನಿವಾಸ್​ ಮೂರ್ತಿ)ನ ರಾಜಕೀಯಕ್ಕೆ ನವೀನ್ ಕುಟುಂಬದ ಸಂಪೂರ್ಣ ಬೆಂಬಲವಿತ್ತು. ನವೀನ್ ತಾಯಿ ಜಯಂತಿ ಮುಂಬರುವ ಕಾರ್ಪೋರೇಟ್​ ಎಲೆಕ್ಷನ್​ನಲ್ಲಿ ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿ ಆಗಿದ್ದರು. ಅವರಿಗೆ ಮುನೇಶ್ವರ ವಾರ್ಡ್ ಟಿಕೆಟ್ ಪಡೆಯಲು ತಯಾರಿ ನಡೆದಿತ್ತು ಎಂಬ ವಿಚಾರ ಬಯಲಾಗಿದೆ.
ಕಾಂಗ್ರೆಸ್​ ವಿರುದ್ಧ ಅಖಂಡ ಶ್ರೀನಿವಾಸ್​ ಮೂರ್ತಿ ಆಕ್ರೋಶ… ಸುಟ್ಟಿರೋದು ನನ್ನ ಮನೆ, ಡಿಕೆಶಿಯದ್ದಲ್ಲ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − thirteen =
Remember me
