ಬೆಂಗಳೂರು:ದಿವಂಗತ ಐಎಎಸ್​ ಅಧಿಕಾರಿ ಡಿ.ಕೆ. ರವಿ ಪತ್ನಿ ಕುಸುಮಾ ಅವರು ಭಾನುವಾರ (ಅಕ್ಟೋಬರ್​ 4) ಅಧಿಕೃತವಾಗಿ ತಂದೆ ಹನುಮಂತರಾಯಪ್ಪ ಜತೆಯಲ್ಲೇ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.​
ಕೆಪಿಸಿಸಿ ಕಚೇರಿಯಲ್ಲಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಮಾಜಿ ಡಿಸಿಎಂ ಪರಮೇಶ್ವರ್ ಸಮ್ಮುಖದಲ್ಲಿ ಕುಸುಮಾ ಮತ್ತು ಹನುಮಂತರಾಯಪ್ಪ ಅವರು ಕಾಂಗ್ರೆಸ್​ಗೆ ಸೇರ್ಪಡೆಯಾದರು.
ಇದನ್ನೂ ಓದಿ:VIDEO| ಮದ್ಯದ ನಶೆಯಲ್ಲಿ ಟಂಬಲ್​ ಡ್ರೈಯರ್ ಒಳಗಿಳಿದ ಯುವತಿಯ ಪಾಡು ಹೇಳತೀರದು..!
ತಂದೆ ಮತ್ತು ಮಗಳಿಗೆ ಪಕ್ಷದ ಪ್ರಾಥಮಿಕ ಸದಸ್ಯತ್ವವನ್ನು ನೀಡಿ ಕೈ ನಾಯಕರು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡರು. ಇದರ ಬೆನ್ನಲ್ಲೇ ಡಿಕೆಶಿ ಅವರು ಕುಸುಮಾರಿಗೆ ಮಾಧ್ಯಮಗಳಿಗೆ ಯಾವುದೇ ಪ್ರತಿಕ್ರಿಯೆ ಕೊಡದಂತೆ ತಾಕೀತು ಮಾಡಿದ್ದಾರೆಂದು ತಿಳಿದುಬಂದಿದೆ.
ಇದೇ ಕಾರಣಕ್ಕೆ ಪಕ್ಷ ಸೇರ್ಪಡೆಗೊಂಡ ಬಳಿಕ ಕುಸುಮಾ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ಮನೆಗೆ ತೆರಳಿದರು.(ದಿಗ್ವಿಜಯ ನ್ಯೂಸ್​)
‘ತನಿಖೆಯನ್ನು ಸಿಬಿಐಗೆ ವಹಿಸುವುದು ಬೇಕಿರಲಿಲ್ಲ’ ಎಂದ ಹಾಥರಸ್​ ರೇಪ್​ ಸಂತ್ರಸ್ತೆಯ ಅಣ್ಣ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 − 10 =
Remember me
