ಬೆಂಗಳೂರು:ನಿನ್ನೆ (ಸೋಮವಾರ) ಮಗಳ ಮದುವೆ ನಿಶ್ಚಯ ಕಾರ್ಯಕ್ರಮ ಆಯೋಜಿಸಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ಗೆ ಕಾನೂನು ಸಂಕಷ್ಟ ಎದುರಾಗಿದೆ.
ಮಾಜಿ ಮುಖ್ಯಮಂತ್ರಿ, ಎಸ್.ಎಂ.ಕೃಷ್ಣ ಮೊಮ್ಮಗ ಹಾಗೂ ಕೆಫೆ ಕಾಫಿಡೇ ಸಂಸ್ಥಾಪಕ ದಿವಂಗತ ವಿ.ಜಿ. ಸಿದ್ಧಾರ್ಥ ಮಗ ಅಮಾರ್ಥ್ಯ ಹೆಗ್ಡೆ ಜತೆ ಡಿಕೆಶಿ ಪುತ್ರಿ ಐಶ್ವರ್ಯಾ ಮದುವೆ ನಿಶ್ಚಯ ಕಾರ್ಯಕ್ರಮ ಅದ್ಧೂರಿಯಾಗಿ ನೆರವೇರಿತು.ಇದನ್ನೂ ಓದಿ:ಮಹಿಳೆಯನ್ನು ಹೊತ್ತೊಯ್ದ ಮೊಸಳೆ ಬೇಟೆಯಾಡಿ ಹೊಟ್ಟೆ ಬಗೆದು ನೋಡಿದಾಗ ಕಾದಿತ್ತು ಶಾಕ್​!
ಆದರೆ, ಮದುವೆ ನಿಶ್ಚಯ ಕಾರ್ಯಕ್ರಮದಲ್ಲಿ ಕರೊನಾ ವೈರಸ್​ ಮಾರ್ಗಸೂಚಿ ಉಲ್ಲಂಘನೆ ಆಗಿದೆ ಎಂಬ ಆರೋಪ ಕೇಳಿಬಂದಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಮುನ್ನೆಚ್ಛರಿಕಾ ಕ್ರಮವಾಗಿ ಮಾಸ್ಕ್ ಧರಿಸದ ಹಿನ್ನಲೆಯಲ್ಲಿ ಹೈಕೋರ್ಟ್​ನಲ್ಲಿ ದೂರು ದಾಖಲಾಗಿದೆ.
ವಕೀಲ ಜಿ.ಆರ್.ಮೋಹನ್​ರಿಂದ ದೂರು ದಾಖಲಾಗಿದ್ದರು, ಡಿ.ಕೆ.ಶಿವಕುಮಾರ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಜೂನ್ 18 ರಂದು ಹೈಕೋರ್ಟ್​ನಲ್ಲಿ ಅರ್ಜಿ ವಿಚಾರಣೆ ನಡೆಯಲಿದೆ.(ದಿಗ್ವಿಜಯ ನ್ಯೂಸ್​)
PHOTOS| ವೈರಲ್​ ಆಗ್ತಿದೆ ಹೆಬ್ಬುಲಿ ಬೆಡಗಿ ಅಮಲಾ ಪೌಲ್​ ಹಾಟ್​ ಬಿಕಿನಿ ಫೋಟೋ…!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × three =
Remember me
