ಬೆಂಗಳೂರು:ಇಂದು ಬೆಂಗಳೂರಿನ ಎಲ್ಲಾ ಪಕ್ಷಗಳ ಜನಪ್ರತಿನಿಧಿಗಳ ಸಭೆಯನ್ನು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕರೆದಿದ್ದಾರೆ.
ಈ ಸಭೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಬೆಳಗ್ಗೆ ೧೧ ಗಂಟೆಗೆ ಶುರುವಾಗಲಿದ್ದು ಸಭೆಯಲ್ಲಿ ಬೆಂಗಳೂರು ಜನಪ್ರತಿನಿಧಿಗಳು ‌ಭಾಗಿಯಾಗಲಿದ್ದಾರೆ.ಇದನ್ನೂ ಓದಿ:ಸಿಎಂ ಆಗುವ ಬಯಕೆಯನ್ನು ಮತ್ತೊಮ್ಮೆ ವ್ಯಕ್ತಪಡಿಸಿದ ಡಿಕೆಶಿ!
ಈ ಸಭೆಯಲ್ಲಿ ಶಾಸಕರು, ವಿಧಾನಪರಿಷತ್ ಸದಸ್ಯರು, ಸಂಸದರು ಭಾಗಿಯಾಗಲಿದ್ದು ಇಲ್ಲಿ ಪ್ರಮುಖವಾಗಿ ಬೆಂಗಳೂರು ನಗರದ ಅಭಿವೃದ್ಧಿಯ ಬಗ್ಗೆ ಚರ್ಚೆ ನಡೆಯಲಿದೆ. ಈ ಸಭೆಯಲ್ಲಿ ಬೆಂಗಳೂರು ಎದುರಿಸುತ್ತಿರುವ ಜಲ್ವಂತ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಚರ್ಚೆ ನಡೆಯಲಿರುವ ಕಾರಣ ಈ ಸಭೆ ಮಹತ್ವ ಪಡೆದಿದೆ. ಅದಲ್ಲದೇ ಇದೇ ಸಭೆಯಲ್ಲಿ ಬ್ರಾಂಡ್ ಬೆಂಗಳೂರು ಖ್ಯಾತಿ ಉಳಿಸಿಕೊಳ್ಳಲು ಕಾರ್ಯತಂತ್ರ ರೂಪಿಸುವ ಉದ್ದೇಶವನ್ನೂ ಇಟ್ಟುಕೊಳ್ಳಲಾಗಿದೆ ಎನ್ನಲಾಗುತ್ತಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 − eight =
Remember me
