ಬೆಂಗಳೂರು:ಕಳೆಗುಂದುತ್ತಿರುವ ಕಾಂಗ್ರೆಸ್​ ಪಕ್ಷದ ಬಲವರ್ಧನೆಗೆ ನೂತನ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಅವರು ಮಾಸ್ಟರ್​ ಪ್ಲಾನ್​ ಒಂದನ್ನು ರೂಪಿಸಿದ್ದಾರೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ:ಪ್ರೇಯಸಿ ಜತೆ ಪಲ್ಲಂಗದಾಟವಾಡಿ ಲಾಕ್​ಡೌನ್ ವೇಳೆ ಮಾಸ್ಟರ್ ಪ್ಲಾನ್ ಮಾಡಿ ಸಿಕ್ಕಿಬಿದ್ದ ವಂಚಕ
ಈಗಾಗಲೇ ಕಾಂಗ್ರೆಸ್ ಪಕ್ಷ ಬಿಟ್ಟವರನ್ನು ಸೆಳೆಯಲು ಹಾಗೂ ಇತರೆ ಪಕ್ಷದಲ್ಲಿರುವವರ ಮುಖಂಡರನ್ನು ಕಾಂಗ್ರೆಸ್​ಗೆ ಕರೆತರಲು ಡಿಕೆಶಿ ಸೂಚನೆ ನೀಡಿದ್ದಾರೆನ್ನಲಾಗಿದೆ. ಇದಕ್ಕಾಗಿಯೇ ಅಲ್ಲಂವೀರಭದ್ರಪ್ಪ ಅಧ್ಯಕ್ಷತೆಯಲ್ಲಿ ಸಮಿತಿ ರಚನೆ ಮಾಡಿರುವ ಕಾಂಗ್ರೆಸ್​, ಪಕ್ಷದ ಬಲವರ್ಧನೆಗಾಗಿ ಆಪರೇಷನ್ ಹಸ್ತಕ್ಕೆ ಚಾಲನೆ ನೀಡಿದೆ.
ಪಕ್ಷ ಬಿಟ್ಟುಹೋಗಿರುವ ಮುಖಂಡರನ್ನು ಗುರುತಿಸುವಂತೆ ಹಾಗೂ ಪಕ್ಷ ಸೇರಲು ಇಚ್ಚಿಸುವ ಇತರೆ ಪಕ್ಷದ ಮುಖಂಡರ ಪಟ್ಟಿ ತಯಾರು ಮಾಡುವಂತೆ ಡಿಕೆಶಿ ಸೂಚನೆ ನೀಡಿದ್ದು, ಸ್ಥಳೀಯ ಮುಖಂಡರ ಅಭಿಪ್ರಾಯ ಸಂಗ್ರಹಿಸಿ ವರದಿ ನೀಡುವಂತೆ ಹೇಳಿದ್ದಾರೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ:ಆನ್​ಲೈನ್​ ಕ್ಲಾಸ್​ ತೆಗೆದುಕೊಂಡಿದ್ದ ಶಿಕ್ಷಕಿ ವಿರುದ್ಧ ಅಸಭ್ಯ ಕಾಮೆಂಟ್: ಜಾಲತಾಣದಲ್ಲಿ ಫೋಟೋ ವೈರಲ್​​
ಮುತ್ತಪ್ಪ ರೈ ವಿಲ್​ ಸೀಕ್ರೆಟ್​ ರಿವೀಲ್​: ಮನೆಗೆಲಸದವರ ಲೈಫ್​ ಸೆಟಲ್, ಮಕ್ಕಳಿಬ್ಬರ ಆಸ್ತಿ ಮೌಲ್ಯ ಎಷ್ಟು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 + 20 =
Remember me
