ಬೆಂಗಳೂರು:ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಅವರ ಪುತ್ರ ಮಧು ಬಂಗಾರಪ್ಪ ಕಾಂಗ್ರೆಸ್ ಸೇರುವ ಪ್ರಯತ್ನದ ಭಾಗವಾಗಿ ಶುಕ್ರವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರನ್ನು ಸದಾಶಿವ ನಗರ ನಿವಾಸದಲ್ಲಿ ಭೇಟಿಯಾಗಿ ಚರ್ಚೆ ನಡೆಸಿದರು.
ಏಪ್ರಿಲ್‌ನಲ್ಲಿ ಅಧಿಕೃತವಾಗಿ ಪಕ್ಷ ಸೇರ್ಪಡೆಯಾಗಿವ ಬಗ್ಗೆ ಈಗಾಗಲೇ ಹೇಳಿಕೆ ನೀಡಿರುವ ಮಧುಬಂಗಾರಪ್ಪ, ನಿನ್ನೆಯಷ್ಟೇ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದರು.
ಇದನ್ನೂ ಓದಿರಿ:ಬ್ಯಾಂಕ್​ನಲ್ಲಿ ಕೆಲಸ ಇದೆಯೆ? ಇಂದೇ ಮುಗಿಸಿ… ಇಲ್ಲದಿದ್ದರೆ ನಾಲ್ಕು ದಿನ ಪರದಾಡಬೇಕಾಗುತ್ತೆ!
ಬಂಗಾರಪ್ಪ ಅವರು ರಾಜ್ಯದ ಮುಖ್ಯಮಂತ್ರಿಯಾಗಿದ್ದಾಗಿನ ಸಂದರ್ಭದಲ್ಲಿ ಕಾಂಗ್ರೆಸ್ ಜತೆಗಿನ ನೆನಪುಗಳನ್ನು ಅವರು ಈ ಭೇಟಿ ವೇಳೆ ನೆನಪಿಸಿಕೊಂಡಿದ್ದಾರೆ. ಜತೆಗೆ ಪಕ್ಷ ಯಾವ ರೀತಿ ಜವಾಬ್ದಾರಿಗಳನ್ನು ನೀಡುತ್ತದೋ ಆ ಪ್ರಕಾರ ತಾವು ಕ್ರಿಯಾಶೀಲವಾಗಿ ಕೆಲಸ ಮಾಡುವುದಾಗಿ ನಾಯಕರಿಗೆ ಭರವಸೆ ನೀಡಿದ್ದಾರೆ.
ಜಾಲತಾಣದಲ್ಲಿ ವಿಡಿಯೋ ವೈರಲ್​ ಆದ ಬೆನ್ನಲ್ಲೇ ಯುವತಿ ಹಿಂದೆ ಬಿದ್ದ ಪೊಲೀಸರು!

ಬಾಕ್ಸ್​ ಆಫೀಸ್​ ಸುಲ್ತಾನನೆಂಬುದು ಮತ್ತೆ ಸಾಬೀತು: ಮೊದಲ ದಿನವೇ ಸ್ಯಾಂಡಲ್​ವುಡ್​ ದಾಖಲೆ ಮುರಿದ ಡಿ ಬಾಸ್!​

ಹೈದರಾಬಾದ್​ನಲ್ಲಿ ಮತ್ಸ್ಯಕನ್ಯೆ ರೂಪದ ವಿಚಿತ್ರ ಮಗು ಜನನ..!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 3 =
Remember me
