ಬೆಂಗಳೂರು:ಈಶ್ವರಪ್ಪನವರ ಬೆದರಿಕೆಗೆ ಹೆದರುವ ರಕ್ತ ಸಂಸದ ಡಿ.ಕೆ. ಸುರೇಶ್​ ಮೈಯಲ್ಲಿ ಹರಿಯುತ್ತಿಲ್ಲ. ನಮ್ಮ ಸುದ್ದಿಗೆ ಬಂದವರನಮ್ಮ ಸುದ್ದಿಗೆ ಬಂದವರನ್ನು ಒಂದೊಂದೆ ಹಂತದಲ್ಲಿ ಸೆಟ್ಲಮೆಂಟ್​ ಮಾಡಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​ ಹೇಳಿದ್ದಾರೆ.
ಮಾಜಿ ಸಚಿವ ಈಶ್ವರಪ್ಪ ಹೇಳಿಕೆಗೆ ಪ್ರತಿಕ್ರಿಯಿಸಿದ ಡಿ.ಕೆ. ಶಿವಕುಮಾರ್​, ನಾವು ಕಿವಿ ಮೇಲೆ ಹೂವ ಇಟ್ಟುಕೊಂಡು ರಾಜಕಾರಣ ಮಾಡಲು ಬಂದಿಲ್ಲ. ನಮಗೆ ನಮ್ಮದೇ ಆದ ಇತಿಹಾಸವಿದೆ ಎಂದು ತಿರುಗೇಟು ನೀಡಿದ್ದಾರೆ.
ಈಶ್ವರಪ್ಪನವರು ಈ ಹಿಂದೆ ಸದನದಲ್ಲಿ ನಮ್ಮ ತಂದೆ ಬಗ್ಗೆ ಮಾತನಾಡಿದ್ದರು. ಅದಕ್ಕೆ ಒಂದು ಸುತ್ತಿನ ಸೆಟ್ಲಮೆಂಟ್ ಮಾಡಿದ್ದೇವೆ. ಈಶ್ವರಪ್ಪ ಈಗ ಎಲ್ಲಿದ್ದಾರೆ ನಮ್ಮ ವಿಚಾರಕ್ಕೆ ಬಂದವರಿಗೆ ಒಂದೊಂದೇ ಹಂತದಲ್ಲಿ ಸೆಟ್ಲಮೆಂಟ್ ಆಗಿದೆ.  ನಮ್ಮ ಪೂರ್ವಜರಾದ ಕೆಂಪೇಗೌಡರ ಇತಿಹಾಸ ಗೊತ್ತಿದೆಯೇ ನಮಗೆ ನಮ್ಮದೇ ಆದ ಇತಿಹಾಸವಿದೆ. ನಾವು ಕಿವಿ ಮೇಲೆ ಹೂವ ಇಟ್ಟುಕೊಂಡು ರಾಜಕಾರಣ ಮಾಡಲು ಬಂದಿಲ್ಲ ಎಂದಿದ್ದಾರೆ.
ಡಿ.ಕೆ. ಸುರೇಶ್ ಅವರಿಗೆ ಗುಂಡಿಕ್ಕುವ ಸಂಬಂಧ ನೀಡಿದ್ದ ಹೇಳಿಕೆಗೆ ಕ್ಷಮೆ ಕೇಳುವಂತೆ ಈಶ್ವರಪ್ಪ ಅವರನ್ನು ಯಾರೂ ಕೇಳಿಲ್ಲ. ಈಶ್ವರಪ್ಪ ಗುಂಡಿಟ್ಟು ಕೊಲ್ಲುವುದಾದರೆ ಕೊಲ್ಲಲಿ. ಅವರ ಹೇಳಿಕೆಗೆ ನಡುಗುವ ರಕ್ತ ಡಿ. ಕೆ. ಸುರೇಶ್ ಮೈಯಲ್ಲಿ ಹರಿಯುತ್ತಿಲ್ಲ. ನಮ್ಮ ಸುದ್ದಿಗೆ ಬಂದವರಿಗೆ ಒಂದೊಂದೇ ಹಂತದಲ್ಲಿ ಸೆಟ್ಲಮೆಂಟ್ ಆಗಿದೆ ಎಂದು ತಿರುಗೇಟು ನೀಡಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six − four =
Remember me
