ಬೆಂಗಳೂರು:‘ಮೋದಿ ಉಪನಾಮ’ ಪ್ರಕರಣದಲ್ಲಿ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿಗೆ ಇದೀಗ ಸುಪ್ರೀಂಕೋರ್ಟ್ ಬಿಗ್​ ರಿಲೀಫ್ ನೀಡಿದ್ದು, ಈ ಕುರಿತು ಡಿಸಿಎಂ ಡಿ.ಕೆ. ಶಿವಕುಮಾರ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.
ಇದನ್ನೂ ಓದಿ:ಬೆಳಗಿನ ಉಪಾಹಾರ ಲೇಟ್ ಆಗ್ತಿದೆಯಾ, ಮಧುಮೇಹ ಬರುವ ಸಾಧ್ಯತೆ ಹೆಚ್ಚು; ಎಚ್ಚರಿಸಿದ ವೈದ್ಯರು
“ದೇಶದ ಪ್ರಜಾಪ್ರಭುತ್ವ ಉಳಿಸುವ, ನ್ಯಾಯ ಒದಗಿಸುವ ಪೀಠ ಸುಪ್ರೀಂ ಕೋರ್ಟ್. ದೇಶಕ್ಕೋಸ್ಕರ, ಜನತೆಗೋಸ್ಕರ ಮಾಡಿರುವ ದನಿಯನ್ನ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಈ ತೀರ್ಪು ಹೊರಬಂದಿದೆ. ಜನ ಈಗಾಗಲೇ ಅರಿತುಕೊಂಡಿದ್ದಾರೆ. ಎಲ್ಲರೂ ಭಾರತದತ್ತ ಎದುರು ನೋಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಏನು ಮಾಡಬೇಕು ಎಂಬುದು ಜನರಿಗೆ ತಿಳಿದಿದೆ” ಎಂದು ಹೇಳಿದರು.
ಬೆಳಗಿನ ಉಪಾಹಾರ ಲೇಟ್ ಆಗ್ತಿದೆಯಾ, ಮಧುಮೇಹ ಬರುವ ಸಾಧ್ಯತೆ ಹೆಚ್ಚು; ಎಚ್ಚರಿಸಿದ ವೈದ್ಯರು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × one =
Remember me
