ಬೆಂಗಳೂರು:ರಾಜ್ಯದ ಉಪಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಪದಗ್ರಹಣ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಡಿಕೆಶಿ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು.
ಪದಗ್ರಹಣ ಸಮಾರಂಭದಲ್ಲಿ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ, ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ತಮಿಳುನಾಡು ಸಿಎಂ ಸ್ಟಾಲಿನ್​, ಎನ್​ಸಿಪಿ ಮುಖ್ಯಸ್ಥ ಶರದ್​ ಪವಾರ್, ನಟ ಕಮಲ್​ ಹಾಸನ್​, ನಟ ಶಿವರಾಜ್​ಕುಮಾರ್​, ಗೀತಾ ಶಿವರಾಜ್​ಕುಮಾರ್​, ರಾಜೇಂದ್ರ ಸಿಂಗ್​ ಬಾಬು, ದುನಿಯಾ ವಿಜಯ್​, ನಟಿ ರಮ್ಯಾ ಸೇರಿದಂತೆ ಅನೇಕ ಗಣ್ಯರು ಭಾಗಿಯಾಗಿದ್ದಾರೆ.
#WATCH| DK Shivakumar takes oath as the Deputy Chief Minister of Karnataka, in Bengaluru.pic.twitter.com/b4v3XqeWnx— ANI (@ANI)May 20, 2023
#WATCH| DK Shivakumar takes oath as the Deputy Chief Minister of Karnataka, in Bengaluru.pic.twitter.com/b4v3XqeWnx
ಸಮಾರಂಭದಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಅಭಿಮಾನಿಗಳು ಪಾಲ್ಗೊಂಡಿದ್ದರು. ಪ್ರಮಾಣವಚನ ಸ್ವೀಕರಿಸಲು ಡಿ.ಕೆ.ಶಿವಕುಮಾರ್ ವೇದಿಕೆಗೆ ಆಗಮಿಸುತ್ತಾ ಜನರತ್ತ ಕೈಬೀಸಿದರು. ಈ ವೇಳೆ ಅಪಾರ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದ ಅಭಿಮಾನಿಗಳು ಡಿ.ಕೆ… ಡಿ.ಕೆ… ಡಿ.ಕೆ… ಎಂದು ಜೈಕಾರ ಕೂಗಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen − three =
Remember me
