ಬೆಂಗಳೂರು:ಯಾರಾದರೂ ಬಂದು ನನ್ನ ಜತೆಗೆ ಫೋಟೋ ತೆಗೆಸಿಕೊಂಡಿರಬಹುದು. ನನಗೂ ನೊಟೀಸ್​ ಕೊಡ್ಲಿ ಅದರಿಂದಲಾದರೂ ಆ ಫೋಟೋ ಯಾವುದು ಎಂದು ಗೊತ್ತಾಗಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಪ್ರತಿಕ್ರಿಯಿಸಿದ್ದಾರೆ.
ಪಿಎಸ್​ಐ ನೇಮಕಾತಿ ಹಗರಣದ ತಲೆಮರೆಸಿಕೊಂಡಿರುವ ಪ್ರಮುಖ ಆರೋಪಿ ದಿವ್ಯಾ ಹಾಗರಗಿ ಜತೆಗಿನ ಫೋಟೋ ವಿಚಾರವಾಗಿ ಈ ರೀತಿ ಹೇಳಿದ್ದಾರೆ.
ನಾವು ಪ್ರತಿದಿನ ಹಲವು ಜನರನ್ನು ಭೇಟಿಯಾಗುತ್ತೇವೆ. ಸಾಮಾನ್ಯ ಜನರಿಂದ ಹಿಡಿದು ಪಕ್ಷದ ಕಾರ್ಯಕರ್ತರು ಯಾರೇ ಆಗಿರಲಿ ಎಲ್ಲರ ಭೇಟಿ ದಿನನಿತ್ಯವಿರಲಿದೆ. ಆ ವೇಳೆ ಯಾರೇ ಬಂದರೂ ಫೋಟೋ ತೆಗೆಸಿಕೊಳ್ಳುವುದು ಸಾಮಾನ್ಯ. ಇದು ಅದೇ ರೀತಿಯದ್ದಾಗಿದ್ದು, ಸದ್ಯ ಫೋಟೋ ಯಾವುದೆಂದು ತಿಳಿಯಲು ನನಗೂ ನೋಟಿಸ್​ ಕೊಟ್ಟರೆ ಒಳ್ಳೆಯದು ಎಂದು ಹೇಳಿದ್ದಾರೆ.
ಇನ್ನೂ ಈ ಬಗ್ಗೆ ಸ್ಪಷ್ಟೀಕರಣ ನೀಡಲು ಡಿ.ಕೆ.ಶಿವಕುಮಾರ್​​ ಸಂಜೆ 4 ಗಂಟೆಗೆ ಸುದ್ದಿಗೋಷ್ಠಿ ಕರೆದಿದ್ದಾರೆ
ಡಿಕೆಶಿ ಜತೆಗೆ ದಿವ್ಯಾ ಹಾಗರಗಿ ಫೋಟೋ: ಸಾಮಾಜಿಕ ಜಾಲತಾಣದಲ್ಲಿ ಬಿಸಿ ಚರ್ಚೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen − 9 =
Remember me
