ಬೆಂಗಳೂರು:“ಸರ್ಕಾರ ಬೀಳಿಸಲು ಬಿಜೆಪಿ ರೂಪಿಸುತ್ತಿರುವ ಷಡ್ಯಂತ್ರ ಫಲಿಸುವುದಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ.ಹೈದೆರಾಬಾದ್ ಗೆ ಶನಿವಾರ ತೆರಳುವ ಮೊದಲು ಸದಾಶಿವನಗರ ನಿವಾಸದ ಬಳಿ, ಮಂಡ್ಯದ ಶಾಸಕ ರವಿ ಗಣಿಗಾ ಅವರ ಬಿಜೆಪಿಯ ಆಮಿಷದ ಹೇಳಿಕೆ ಬಗ್ಗೆ ಮಾಧ್ಯಮಗಳು ಕೇಳಿದಾಗ ಅವರು ಈ ರೀತಿ ಪ್ರತಿಕ್ರಿಯಿಸಿದರು.
“ಈ ಷಡ್ಯಂತ್ರದ ಬಗ್ಗೆ ನಮಗೆ ಗೊತ್ತಿದೆ. ಇದರ ಹಿಂದೆ ದೊಡ್ಡ, ದೊಡ್ಡ ನಾಯಕರು ಇದ್ದಾರೆ. ಆದರೆ ಇದರಿಂದ ಏನೂ ಆಗುವುದಿಲ್ಲ” ಎಂದು ತಿಳಿಸಿದರು.
ಅನಗತ್ಯ ಹೇಳಿಕೆ ಕೊಟ್ಟರೆ ನೊಟೀಸ್:“ಪಕ್ಷದ ಶಾಸಕರು ಯಾರೇ ಆಗಲಿ ಪಕ್ಷದ ಆಂತರಿಕ ವಿಚಾರ, ಸರ್ಕಾರ ಹಾಗೂ ಅಧಿಕಾರದ ಬಗ್ಗೆ ಮಾಧ್ಯಮಗಳ ಮುಂದೆ ಅನಗತ್ಯ ಹೇಳಿಕೆ ನೀಡಬಾರದು ಎಂದು ಮನವಿ ಹಾಗೂ ಎಚ್ಚರಿಕೆ ನೀಡುತ್ತೇನೆ.
ಇಷ್ಟರ ನಂತರವೂ ಹೇಳಿಕೆ ನೀಡಿದರೆ ವಿಧಿ ಇಲ್ಲದೆ ಅವರಿಗೆ ನೊಟೀಸ್ ನೀಡಬೇಕಾಗುತ್ತದೆ” ಎಂದು ಎಚ್ಚರಿಕೆ ನೀಡಿದರು.
ತಿರುಪತಿ: ವಾಕ್‌ವೇಯಲ್ಲಿ ಮತ್ತೆ ಹುಲಿ, ಕರಡಿ ಓಡಾಟದ ದೃಶ್ಯಗಳು ಕ್ಯಾಮೆರಾಗಳಲ್ಲಿ ಸೆರೆ, ಭಕ್ತರು ಗುಂಪು ಗುಂಪಾಗಿ ತೆರಳಲು ಟಿಟಿಡಿ ಮನವಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen + 19 =
Remember me
