ಬೆಂಗಳೂರು:ಇತ್ತೀಚೆಗೆ ರಾಜ್ಯದಲ್ಲಿ ಬಹಳ ಸದ್ದು ಮಾಡಿದ ಕಮಿಷನ್ ವಿಚಾರವನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಮತ್ತೆ ಪ್ರಸ್ತಾಪಿಸಿದ್ದಾರೆ.
ಈ ಕುರಿತು ಟ್ವೀಟ್​ ಮಾಡಿರುವ ಅವರು, ಮಠಗಳಿಗೂ ಶೇ.30ರಷ್ಟು ಕಮಿಷನ್​ ನೀಡಬೇಕಿದೆ ಎಂಬ ಬರಹವನ್ನು ಟ್ವೀಟ್​​ ಮಾಡುವ ಮೂಲಕ ಈ ಅನ್ಯಾಯಕ್ಕೆ ಯಾರು ಹೊಣೆ, ಮುಖ್ಯಮಂತ್ರಿಗಳೇ ಇದಕ್ಕೇನಂತೀರಾ. ಇದಕ್ಕೆ ಉತ್ತರ ಕೊಡಿ ಎಂದು ಹೇಳಿದ್ದಾರೆ.
ಧರ್ಮರಕ್ಷಣೆ ಎನ್ನುವುದು ಮುಖವಾಡ , ಭ್ರಷ್ಟಾಚಾರ ಅಸಲಿ ಮುಖವೇ ಎಂದಿರುವ ಅವರು ರಾಜ್ಯದಲ್ಲಿ ಎಸಿಬಿ ಇನ್ನೂ ಜೀವಂತವಾಗಿದೆಯೇ ಎಂದೂ ಕೂಡ ಡಿ.ಕೆ.ಶಿವಕುಮಾರ್​ ಪ್ರಶ್ನಿಸಿದ್ದಾರೆ.
ಬಂಡೀಪುರದಲ್ಲಿ ಪ್ರಯಾಣಿಕನಿಗೆ ಅಟ್ಟಾಡಿಸಿದ ಆನೆ!

ನಾಲ್ಕೇ ದಿನಕ್ಕೆ 500 ಕೋಟಿ ರೂ.ಕ್ಲಬ್​ ಸೇರಿದ ಕೆಜಿಎಫ್​​-2!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 + eighteen =
Remember me
