ಬೆಂಗಳೂರು:ಕರ್ನಾಟಕವನ್ನು ಭ್ರಷ್ಟಾಚಾರ ಮುಕ್ತ ಮಾಡಲು ಕಾಲ್ ಸೆಂಟರ್ ಆರಂಭಿಸುತ್ತೇವೆ.‌ ಎಲ್ಲೆಲ್ಲಿ ಲಂಚ ಪಡೆಯಲಾಗುತ್ತಿದೆ ಎಂಬುದನ್ನು ಕಾರ್ಯಕರ್ತರು ಪತ್ತೆ ಹಚ್ಚಬೇಕು. ಒಂದು ವೇಳೆ ಯಾರಾದರು ಲಂಚ ಪಡೆದುಕೊಂಡು ಸಿಕ್ಕಿಬಿದ್ದರೆ, ಅಂತಹವರ ಮೇಲೆ ಪ್ರಕರಣ ದಾಖಲಿಸಿಕೊಂಡು ಜೈಲಿಗೆ ಕಳುಹಿಸುತ್ತೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಖಡಕ್ ಸಂದೇಶ ರವಾನಿಸಿದರು.
Sign in to your account
Please enter an answer in digits:nine + fifteen =
Remember me
