ಬೆಂಗಳೂರು:ಕ್ವೀನ್ಸ್ ರಸ್ತೆಯಲ್ಲಿ ನಿರ್ಮಿಸಿರುವ ಕೆಪಿಸಿಸಿ ನೂತನ ಕಟ್ಟಡದಲ್ಲೇ ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ. ಶಿವಕುಮಾರ್ ಪ್ರತಿಜ್ಞಾವಿಧಿ ಸ್ವೀಕರಿಸಲಿದ್ದಾರೆ.
ಇದೇ ಕಾರಣದಿಂದಲೇ ಹೊಸ ಬಿಲ್ಡಿಂಗ್​ನಲ್ಲಿ ಇಂದು(ಭಾನುವಾರ) ಬೆಳಗ್ಗೆ ಲೋಕಕಲ್ಯಾಣಾರ್ಥವಾಗಿಯೂ ಕಾಂಗ್ರೆಸ್​ ನಾಯಕರು ಹಾಗೂ ಸಮಸ್ತ ಕಾರ್ಯಕರ್ತರ ಹೆಸರಿನಲ್ಲಿ ಡಿ.ಕೆ. ಶಿವಕುಮಾರ್ ಹೋಮ-ಹವನ ನೆರವೇರಿಸಿದರು.ಇದನ್ನೂ ಓದಿರಿಕೆಪಿಸಿಸಿ ಕಟ್ಟಡದಲ್ಲಿ ಬೆಳ್ಳಂಬೆಳಗ್ಗೆ ಹೋಮ-ಹವನ, ಇದೋ ಡಿಕೆಶಿ ಸಂಕಲ್ಪ…
ಎರಡು ವರ್ಷಗಳಿಂದ ಕಾಮಗಾರಿ ಸ್ಥಗಿತಗೊಂಡಿದ್ದ ನೂತನ ಕೆಪಿಸಿಸಿ ಕಟ್ಟಡದ ಆಡಿಟೋರಿಯಂನಲ್ಲೇ ಜು.2ರಂದು ಡಿಕೆಶಿ ಪದಗ್ರಹಣ ಮಾಡಲಿದ್ದಾರೆ ಎಂದು ತಿಳಿದು ಬಂದಿದೆ.
ಪದಗ್ರಹಣ ಕಾರ್ಯಕ್ರಮಕ್ಕೆ ಸರ್ಕಾರ ಮೂರು ಬಾರಿ ಅನುಮತಿ‌ ನಿರಾಕರಿಸಿತ್ತು. ಈಗ ಹೋಮ ನಡೆದ ಸ್ಥಳದಿಂದಲೇ ಪ್ರತಿಜ್ಞಾವಿಧಿ ಸ್ವೀಕರಿಸಲು ನಿರ್ಧರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಈ ವಿಡಿಯೋ ನೋಡಿ
https://www.facebook.com/VVani4U/videos/579662602694249/
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 − two =
Remember me
