ಬೆಂಗಳೂರು:ಕಾಂಗ್ರೆಸ್ ನೀಡಿರುವ ಗ್ಯಾರಂಟಿಗಳ ಕುರಿತು ಇಂದು ಸಭೆ ನಡೆಸಲಾಗಿದ್ದು, ಈ ಬಗ್ಗೆ ಉಪಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ರಾಜ್ಯದ ಜನತೆಗೆ ಮಾಹಿತಿ ನೀಡಿದ್ದಾರೆ ಮತ್ತು ಮನವಿ ಕೂಡ ಮಾಡಿದ್ದಾರೆ.
ಇದನ್ನೂ ಓದಿ:ದ್ವೇಷದ ರಾಜಕಾರಣ, ತೇಜೋವಧೆ ಮಾಡುವ ಟ್ರೋಲ್​ಗಳ ವಿರುದ್ಧ ಕಠಿಣ ಕ್ರಮ; ಸಿಎಂ ಖಡಕ್ ಸೂಚನೆ!
“ಕಾಂಗ್ರೆಸ್‌ ಪಕ್ಷದ 5 ಪ್ರಮುಖ ಗ್ಯಾರಂಟಿಗಳ ಕುರಿತು ಮಹತ್ವದ ಸಭೆ ನಡೆಸಲಾಗಿದ್ದು, ಇದಕ್ಕಾಗಿ ಒಂದು ವ್ಯವಸ್ಥೆ ಜಾರಿಗೆ ತರುವ ಸಂಬಂಧ ಚರ್ಚಿಸಲಾಗಿದೆ. ಆರ್ಥಿಕ ಇಲಾಖೆಗಳು ನಮಗೆ ಆಯ್ಕೆಗಳನ್ನು ನೀಡಿದ್ದು, ಈ ಬಗ್ಗೆ ಅಧ್ಯಯನ ನಡೆಸಲಾಗುತ್ತಿದೆ” ಎಂದು ಹೇಳಿದರು.
“ಶುಕ್ರವಾರ ಕ್ಯಾಬಿನೆಟ್‌ ಸಭೆಯಲ್ಲಿ ವ್ಯಾಪಕ ಚರ್ಚೆ ನಡೆಸಲಾಗುವುದು. ಗ್ಯಾರಂಟಿಗಳನ್ನು ಜಾರಿಗೊಳಿಸಲು ಕಾಂಗ್ರೆಸ್‌ ಪಕ್ಷ ಬದ್ಧವಾಗಿದೆ. ಸಾರ್ವಜನಿಕರು ಯಾವುದೇ ಗಾಳಿಸುದ್ದಿಗಳಿಗೆ ಕಿವಿಕೊಡದಂತೆ ನಾನು ಮನವಿ ಮಾಡುತ್ತಿದ್ದೇನೆ” ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 2 =
Remember me
