ಬೆಂಗಳೂರು:ಮುಂದಿನ ಸಿಎಂ ಯಾರು ಎನ್ನುವ ಬಗ್ಗೆ ಅಧಿಕೃತ ಘೋಷಣೆ ಆಗಿಲ್ಲವಾದರೂ ಸಿದ್ದರಾಮಯ್ಯ ಮುಂದಿನ ಮುಖ್ಯಮಂತ್ರಿ ಎನ್ನುವ ವಿಚಾರ ಈಗಾಗಲೇ ಬಲ್ಲ ಮೂಲಗಳಿಂದ ತಿಳಿದುಬಂದಿದೆ.
ಇದನ್ನೂ ಓದಿ:ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಆಯ್ಕೆ; ಡಿ.ಕೆ.ಶಿವಕುಮಾರ್ ಡಿಸಿಎಂ!
ಇದೀಗ ಡಿಕೆ ಶಿವಕುಮಾರ್ ಸಹೋದರ ಡಿಕೆ ಸುರೇಶ್​ರನ್ನು ಸುದ್ದಿಗಾರರು ಮಾತನಾಡಿಸಿದಾಗ ನಿರ್ಧಾರದ ಬಗ್ಗೆ ಕೇಳಿದಾಗ ಪೂರ್ಣ ಸಂತೋಷವಿಲ್ಲ ಎಂದಿದ್ದಾರೆ.
#WATCH| I am not fully happy but in the interest of Karnataka we wanted to fulfil our commitment…That is why DK Shivakumar had to accept. In future we will see, there is a long way to go. …I wish it (CM post for DK Shivakumar) but it didn't happen, we will wait and see:…pic.twitter.com/DGbiSIUeJk— ANI (@ANI)May 18, 2023
#WATCH| I am not fully happy but in the interest of Karnataka we wanted to fulfil our commitment…That is why DK Shivakumar had to accept. In future we will see, there is a long way to go. …I wish it (CM post for DK Shivakumar) but it didn't happen, we will wait and see:…pic.twitter.com/DGbiSIUeJk
ಈ ಸಂದರ್ಭದಲ್ಲಿ ಮಾತನಾಡಿದ ಡಿಕೆ ಸುರೇಶ್, “ನನಗೆ ಇದರ ಬಗ್ಗೆ ಪೂರ್ಣ ಸಂತೋಷವಿಲ್ಲ. ಆದರೆ ಕರ್ನಾಟಕದ ಹಿತದೃಷ್ಟಿಯಿಂದ ನಾವು ನಮ್ಮ ಬದ್ಧತೆಯನ್ನು ಪೂರೈಸಲು ಬಯಸಿದ್ದೇವೆ… ಅದಕ್ಕಾಗಿಯೇ ಡಿಕೆ ಶಿವಕುಮಾರ್ ಒಪ್ಪಿಕೊಳ್ಳಬೇಕಾಯಿತು. ಭವಿಷ್ಯದಲ್ಲಿ ನೋಡೋಣ.  ಡಿಕೆ ಶಿವಕುಮಾರ್ ಸಿಎಂ ಆಗಲಿ ಎಂದು ಹಾರೈಸುತ್ತೇನೆ. ಆದರೆ ಅದು ಆಗಲಿಲ್ಲ, ಕಾದು ನೋಡೋಣ” ಎಂದು ಹೇಳಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve + eighteen =
Remember me
