ಹುಬ್ಬಳ್ಳಿ:ಹಿಂದು ಎಂದರೆ ಅಶ್ಲೀಲ ಎಂಬ ಅರ್ಥ ಇದೆ ಎಂದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್​ ಜಾರಕಿಹೊಳಿ ಹೇಳಿಕೆಯನ್ನು ಕಾಂಗ್ರೆಸ್​ ತಳ್ಳಿ ಹಾಕುತ್ತದೆ. ಈ ಕುರಿತು ಅವರಿಂದ ಸ್ಪಷ್ಟನೆ ಕೇಳುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಹೇಳಿದರು.
ಹುಬ್ಬಳ್ಳಿಯಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆಶಿ, ಸಾರ್ವಜನಿಕವಾಗಿ ಈ ರೀತಿ ಹೇಳಿಕೆ ನೀಡಿರುವುದು ಖಂಡನೀಯ. ನಾನು ಸಹ ಹಿಂದು ಧರ್ಮದವನು. ನಾನು ಮತ್ತು ಕಾಂಗ್ರೆಸ್​ ಅವರ ಹೇಳಿಕೆಯನ್ನು ಒಪ್ಪುವುದಿಲ್ಲ. ಅವರ ಹೇಳಿಕೆಯಿಂದ ಕಾಂಗ್ರೆಸ್​ಗೆ ಡ್ಯಾಮೇಜ್​ ಆಗುವುದಿಲ್ಲ ಎಂದರು.
ಹಿಂದು ಎಂದರೆ ಅಶ್ಲೀಲ ಎಂಬ ಅರ್ಥ ಬರುತ್ತೆ ಎಂದ ಸತೀಶ್​ ಜಾರಕಿಹೊಳಿ ವಿರುದ್ಧ ಕೇಸರಿ ಪಡೆ ಆಕ್ರೋಶ ಹೊರಹಾಕಿದೆ. ‘ನಾನು ಸ್ವಾಭಿಮಾನಿ ಹಿಂದು’ ಎಂಬ ಅಭಿಯಾನ ಶುರು ಮಾಡಿದೆ.
ಸತೀಶ್​ ಜಾರಕಿಹೊಳಿ ವಿರುದ್ಧ ಕೆರಳಿದ ಕೇಸರಿ ಪಡೆ: ‘ನಾನು ಸ್ವಾಭಿಮಾನಿ ಹಿಂದು’ ಅಭಿಯಾನ ಶುರು

ಬುದ್ಧಿಮಾಂದ್ಯ ಎಂಬ ಕಾರಣಕ್ಕೆ ತನ್ನ ಮಗುವನ್ನೇ ಕೊಂದ ವೈದ್ಯೆ ಪ್ರಕರಣ: ಚಾರ್ಜ್​ಶೀಟ್​ನಲ್ಲಿದೆ ತಾಯಿಯ ಅಸಲಿ ಮುಖವಾಡ

‘ಸಿದ್ದರಾಮಯ್ಯಗೆ ಸಂಕಷ್ಟದ ದಿನಗಳು ಶುರುವಾಗಿದೆ.. ಪಾಠ ಕಲಿಸಲು ಖರ್ಗೆ ಸಜ್ಜಾಗಿದ್ದಾರೆ…’

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:5 × 4 =
Remember me
