ಬೆಂಗಳೂರು:ರಮೇಶ್ ಜಾರಕಿಹೊಳಿ ಮತ್ತು ಡಿ.ಕೆ.ಶಿವಕುಮಾರ್ ನಡುವಿನ ವಾಕ್ಸಮರ ತಾರಕಕ್ಕೇರಿದೆ. ರಮೇಶ್ ಜಾರಕಿಹೊಳಿ ವಿರುದ್ಧ ಏಕವಚನದಲ್ಲೇ ಹರಿಹಾಯ್ದಿರುವ ಡಿಕೆಶಿ, ಅವನಿಗೆ ಪ್ಯಾಂಟ್ ಬಿಚ್ಚೋಕೆ ನಾನು ಹೇಳಿದ್ನಾ? ಎಂದು ಕಟುವಾಗಿಯೇ ಪ್ರಶ್ನಿಸಿದ್ದಾರೆ.
‘ನನ್ನ ವೈಯಕ್ತಿಕ ಜೀವನ ಹಾಳು ಮಾಡಿದ್ದೇ ಡಿ.ಕೆ.ಶಿವಕುಮಾರ್. ಸಿಡಿ ಕೇಸ್ ಅನ್ನು ಸಿಬಿಐಗೆ ಕೊಡಿಸುತ್ತೇನೆ‌. 40 ಕೋಟಿ ರೂ. ಖರ್ಚು ಮಾಡಿ ನನನ್ನು ಸಿಡಿ ಕೇಸಲ್ಲಿ ಸಿಕ್ಕಿಸಿ ಹಾಕಿಸಿದ್ದಾಗಿ ಡಿಕೆಶಿಯೇ ಹೇಳಿಕೊಂಡಿದ್ದಾನೆ’ ಎಂದು ಬೆಳಗಾವಿಯಲ್ಲಿ ಬುಧವಾರ ರಮೇಶ್​ ಜಾರಕಿಹೊಳಿ ವಾಗ್ದಾಳಿ ನಡೆಸಿದ್ದರು. ಇದಕ್ಕೆ ಕಟುವಾಗಿಯೇ ಬೆಂಗಳೂರಲ್ಲಿ ಪ್ರತಿಕ್ರಿಯಿಸಿದ ಡಿಕೆಶಿ, ರಮೇಶ್ ಜಾರಕಿಹೊಳಿಗೆ ಪ್ಯಾಂಟ್ ಬಿಚ್ಚುವಂತೆ ನಾವು ಹೇಳಿದ್ವಾ? ಎಂದು ಪ್ರಶ್ನಿಸಿದ್ದಾರೆ.
ಲಂಚ ಹೊಡಿ ಎಂದು ರಮೇಶ್​ ಜಾರಕಿಹೊಳಿಗೆ ಹೇಳಿದ್ವಾ? ದುಡ್ಡು ಹಂಚು ಎಂದೆವಾ? ಕಾಂಗ್ರೆಸ್ ಹಾಳು‌ ಮಾಡಿದ್ದು ಅವನು. ಆಪರೇಷನ್ ಕಮಲ‌ಮಾಡಿದ್ದು ಅವನು, ಸರ್ಕಾರ ಬೀಳಿಸಿದ್ದು ಅವನು. ಅದೇನೋ ತನಿಖೆ ಮಾಡಿಸ್ತೀನಿ ಅಂದ್ನಲ್ಲಾ ಮಾಡಿಸೋಕೆ ಹೇಳಿ ಎಂದು ಡಿಕೆಶಿ ಹೇಳಿದ್ದಾರೆ.
ಸಿಬಿಐಗೆ ಸಿಡಿ ಕೇಸ್ ಕೊಡಿ… ಎಂದು ಆಗ್ರಹಿಸುತ್ತಲೇ ಹೊಸ ಬಾಂಬ್​ ಸಿಡಿಸಿದ ರಮೇಶ್​ ಜಾರಕಿಹೊಳಿ

ಹಳೇ ಸ್ಕೂಟರ್​ನಲ್ಲಿ ದೇಶ ಸುತ್ತಿದ ತಾಯಿ-ಮಗನಿಂದ ಕುಕ್ಕೆಯಲ್ಲಿ ವಿಶೇಷ ಪೂಜೆ

ಭ್ರಷ್ಟಾಚಾರಕ್ಕೆ ಜನ್ಮ ನೀಡಿದ್ದೇ ಕಾಂಗ್ರೆಸ್, ಉದ್ಯೋಗ ಮಾರಾಟ-ಅಪರಾಧಿಗಳನ್ನ ಬಿಡುವುದೇ ಈ ಪಕ್ಷದ ಚಾಳಿ: ಸಿಎಂ ಬೊಮ್ಮಾಯಿ‌ ಆಕ್ರೋಶ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 4 =
Remember me
