ಬೆಂಗಳೂರು:ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ಗೆ ಜ್ವರ ಬಂದಿದೆ ಎಂಬ ಸುದ್ದಿ ಎಲ್ಲೆಡೆ ಹರಿದಾಡುತ್ತಿದೆ.
ಚುನಾವಣೆಯ ಕಾರಣಕ್ಕೆ ಸತತ ಓಡಾಟ ಮಾಡಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್​ನ ಪ್ರಮುಖ ನಾಯಕ ಡಿಕೆಶಿ ಗೆ ಜ್ವರ ಬಂದಿದೆ.
ಸದ್ಯ ಕನಕಪುರದಿಂದ ಬೆಂಗಳೂರಿಗೆ ಆಗಮಿಸಿದ ಡಿಕೆಶಿ, ಜ್ವರ, ಸುಸ್ತು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 5 =
Remember me
