ಚಾಮರಾಜನಗರ:ಇದೀಗ ರಾಜ್ಯದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಕೆಪಿಸಿಸ ಅಧ್ಯಕ್ಷರಾಗಿ ಕಾಂಗ್ರೆಸ್‍ ಕಾರ್ಯಕರ್ತರ ಮನೆಗೆ ಟಿವಿ ಕಳುಹಿಸಿ ಕೊಟ್ಟಿದ್ದಾರೆ.
ಇದನ್ನೂ ಓದಿ:“ಸಿದ್ದರಾಮಯ್ಯ ಎರಡೂವರೆ ವರ್ಷ, ಡಿಕೆ ಶಿವಕುಮಾರ್ ಎರಡೂವರೆ ವರ್ಷ ಸಿಎಂ” ಎಂಬ ಆರ್​​​ವಿ ದೇಶಪಾಂಡೆ ಹೇಳಿಕೆಗೆ ಡಿಕೆಶಿ ಪ್ರತಿಕ್ರಿಯೆ
ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್‍ಗಳನ್ನು ಹೆಚ್ಚು ಮನೆಗೆ ತಲುಪಿಸಿದ ಕಾರ್ಯಕರ್ತರಿಗೆ ಟಿವಿ ಉಡುಗೊರೆ ಕೊಡುವುದಾಗಿ ಘೋಷಿಸಿದ್ದರು. ಇದೀಗ ಡಿಕೆ ಶಿವಕುಮಾರ್ ಹನೂರು ವಿಧಾನಸಭೆ ಕ್ಷೇತ್ರದ ಕಾರ್ಯಕರ್ತರಿಗೆ 10 ಟಿವಿಗಳನ್ನು ಕೊಡುಗೆ ನೀಡಿದ್ದಾರೆ.

ಇದನ್ನೂ ಓದಿ:ಡಿಕೆಶಿ vs ಎಂಬಿಪಿ; ಜಲಸಂಪನ್ಮೂಲ ಖಾತೆಗಾಗಿ ಶುರುವಾಯಿತು ಹಗ್ಗಜಗ್ಗಾಟ!
ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಸೋಲನ್ನು ಕಂಡಿತ್ತು. ಹಿಂದಿನ 3 ಚುನಾವಣೆಗಳಲ್ಲೂ ಗೆದ್ದಿದ್ದ ಕಾಂಗ್ರೆಸ್‍ ಅಭ್ಯರ್ಥಿ ಆರ್. ನರೇಂದ್ರ ಪರಾಭವಗೊಂಡು ಜೆಡಿಎಸ್ ಅಭ್ಯರ್ಥಿ ಎಂ.ಆರ್.ಮಂಜುನಾಥ್ ಗೆದ್ದಿದ್ದರು. ಆದರೂ ಅತಿ ಹೆಚ್ಚು ಗ್ಯಾರಂಟಿ ಕಾರ್ಡ್ ಹಂಚಿದ್ದಕ್ಕಾಗಿ ಡಿಕೆ ಶಿವಕುಮಾರ್ ಕಾರ್ಯಕರ್ತರಿಗೆ ಟಿವಿ ನೀಡಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five + 10 =
Remember me
