ಕೊಪ್ಪಳ:ಪಠ್ಯ ಪುಸ್ತಕದಲ್ಲಿ ಭಗವದ್ಗೀತೆ ಅಳವಡಿಕೆ ವಿಚಾರವಾಗಿ ನಾವು ವಿರೋಧ ಮಾಡಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿಕೆ ನೀಡಿದ್ದಾರೆ.
ಕೊಪ್ಪಳದಲ್ಲಿ ಮಾತನಾಡಿದ ಅವರು, ಭಗವದ್ಗೀತೆ ನಮ್ಮ ದೇಶದ ಅಸ್ಮಿತೆ. ನಮ್ಮ ದೇಶದ ಧರ್ಮ ಗ್ರಂಥವನ್ನ ಪಠ್ಯದಲ್ಲಿ ಅಳವಡಿಸುವುದರಲ್ಲಿ ತಪ್ಪೇನಿದೆ ಎಂದರು.
ಪಠ್ಯದಲ್ಲಿ ‌ಭಗವದ್ಗೀತೆ ಅಳವಡಿಕೆಯನ್ನ ಕಾಂಗ್ರೆಸ್ ಪಕ್ಷ ಸ್ವಾಗತಿಸುತ್ತದೆ. ಇಡೀ ದೇಶಕ್ಕೆ ರಾಮಾಯಣ, ಮಹಾಭಾರತ ಪರಿಚಯ ಮಾಡಿಕೊಟ್ಟಿದ್ದೇ ಕಾಂಗ್ರೆಸ್ ಪಕ್ಷ. ದೂರ ದರ್ಶನದ ಮೂಲಕ ಭಗವದ್ಗೀತೆಯನ್ನ ಪ್ರಚಾರ ಮಾಡಿದ್ದು ನಮ್ಮ ಪಕ್ಷ ಎಂದು ಸಮರ್ಥಿಸಿಕೊಂಡರು.
‘ದಿ ಕಾಶ್ಮೀರ್​ ಫೈಲ್ಸ್​’ ಎಫೆಕ್ಟ್! ಐಡಿ ಇದ್ರೂ ಹೋಟೆಲ್​ನಲ್ಲಿ ರೂಮ್​ ನಿರಾಕರಣೆ ಆರೋಪ?

ನಂದಿಗಿರಿಧಾಮಕ್ಕೆ ವಿಧಿಸಿದ್ದ ವೀಕೆಂಡ್ ಕರ್ಪ್ಯೂ ತೆರವು; ಆದ್ರೆ ಈ ಷರತ್ತುಗಳು ಅನ್ವಯ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 − 8 =
Remember me
