ಬೆಂಗಳೂರು: ಕೆಲ ಶೈಕ್ಷಣಿಕ ಸಂಸ್ಥೆಗಳು ವಿದ್ಯಾರ್ಥಿಗಳಿಗೆ ವಸತಿ ನಿಲಯಗಳನ್ನು ಖಾಲಿ ಮಾಡುವಂತೆ ಒತ್ತಾಯಿಸುತ್ತಿರುವುದು ಕಂಡು ಬಂದಿದೆ.
ಈ ಹಿನ್ನೆಲೆಯಲ್ಲಿ ಪ್ರತ್ಯೇಕ ಸುತ್ತೋಲೆಯೊಂದನ್ನು ಹೊರಡಿಸಿರುವ ಉನ್ನತ ಶಿಕ್ಷಣ ಇಲಾಖೆ, ವಿದ್ಯಾರ್ಥಿಗಳನ್ನು ಒತ್ತಾಯಪೂರ್ವಕವಾಗಿ ಖಾಲಿ ಮಾಡಿಸದಂತೆ ಎಲ್ಲ ಶಿಕ್ಷಣ ಸಂಸ್ಥೆಗಳಿಗೆ ನಿರ್ದೇಶನ ನೀಡಿದೆ.
ರಾಜ್ಯಾದ್ಯಂತ ಕೋವಿಡ್​-19 ತೀವ್ರವಾಗಿ ವ್ಯಾಪಿಸುತ್ತಿರುವ ಹಿನ್ನೆಲೆಯಲ್ಲಿ ಅವರಿರುವ ಸ್ಥಳದಲ್ಲಿಯೇ ಅಗತ್ಯ ಮುಂಜಾಗ್ರತೆ ವಹಿಸುವಂತೆ ಸೂಚಿಸಿದೆ. ಈ ಆದೇಶವನ್ನು ಉಲ್ಲಂಘಿಸಿದಲ್ಲಿ ಗಂಭೀರವಾಗಿ ಪರಿಗಣಿಸಲಾಗುವುದು ಎಂದು ಎಚ್ಚರಿಕೆ ನೀಡಿದೆ.ವಿದ್ಯಾರ್ಥಿಗಳಿಗೆ ಅಗತ್ಯ ವಸತಿ ವ್ಯವಸ್ಥೆ ಮಾಡುವುದು, ಅವರಿಗೆ ಅಗತ್ಯವಾದ ವಸ್ತುಗಳನ್ನು ಪೂರೈಸುವುದು ಹಾಗೂ ವಿದ್ಯಾರ್ಥಿಗಳು ಸಾಮಾಜಿಕ ಅಂತರ ಪಾಲಿಸುವಂತೆ ನೋಡಿಕೊಳ್ಳಬೇಕೆಂದು ಉನ್ನತ ಶಿಕ್ಷಣ ಇಲಾಕೆಯ ಅಧೀನ ಕಾರ್ಯದರ್ಶಿ ಆರ್​. ಮಹೇಸ್​ ಸುತ್ತೋಲೆಯಲ್ಲಿ ತಿಳಿಸಿದ್ದಾರೆ.
ಒಂದು ದಿನದ ಸಂಬಳ ದೇಣಿಗೆ ನೀಡಲು ಬೋಧಕ, ಬೋಧಕೇತರ ಸಿಬ್ಬಂದಿಗೆ ಯುಜಿಸಿ ಮನವಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen + 15 =
Remember me
