ದಾವಣಗೆರೆ:ರೋಗಿಗಳಿಗೆ ಸೂಕ್ತ ಸೇವೆ ನೀಡುವಲ್ಲಿ ವಿಫಲವಾದ್ರೆ ಸಸ್ಪೆಂಡ್‌ ಮಾಡುವುದಾಗಿ ಜಿಲ್ಲಾಸ್ಪತ್ರೆಯ ಡಿಎಸ್‌ಗೆ ಉಸ್ತುವಾರಿ ಸಚಿವ ಖಡಕ್‌ ಎಚ್ಚರಿಕೆ ನೀಡಿದ್ದಾರೆ.
ದಾವಣಗೆರೆ ಜಿಲ್ಲಾಸ್ಪತ್ರೆಗೆ ದಿಢೀರ್‌ ಭೇಟಿ ನೀಡಿದ ಉಸ್ತುವಾರಿ ಸಚಿವ ಬೈರತಿ ಬಸವರಾಜ್‌, ವೇಟಿಂಗ್‌ ಹಾಲ್‌ನಲ್ಲಿ ಕಾಯುತ್ತಿದ್ದ ತುರ್ತು ವೈದ್ಯಕೀಯ ಸೇವೆ ಅಗತ್ಯವಿರುವ ರೋಗಿಗಳನ್ನು ಕಂಡು ವೈದ್ಯರು ಗರಂ ಆದರು.ಇದನ್ನೂ ಓದಿರಿಹಾಡಹಗಲೇ ಫ್ಯಾನ್ಸಿ ಸ್ಟೋರ್​ಗೆ ನುಗ್ಗಿ ಯುವತಿಯ ಬರ್ಬರ ಹತ್ಯೆ, ಬೆಚ್ಚಿಬಿದ್ದ ಸ್ಥಳೀಯರು
ಒಬ್ಬರಿಗೆ ತೀವ್ರ ಜಾಂಡೀಸ್‌, ಮತ್ತೊಬ್ಬರಿಗೆ ಕಾಲು ನೋವಿನ ಸಮಸ್ಯೆ ತೀವ್ರವಾಗಿ ಕಾಡುತ್ತಿದ್ದೆ. ಹಲವು ಗಂಟೆಗಳಿಂದ ಕಾಯುತ್ತಿದ್ದರೂ ಚಿಕಿತ್ಸೆ ದೊರೆತಿರಲಿಲ್ಲ. ಜಿಲ್ಲಾಸ್ಪತ್ರೆಯ ಅವ್ಯವಸ್ಥೆ ಕಂಡ ಬೈರತಿ ಬಸವರಾಜ್‌, ಡಿಎಸ್‌ ಡಾ.ಜಯಪ್ರಕಾಶ್‌ಗೆ ತರಾಟೆಗೆ ತೆಗೆದುಕೊಂಡರು.
ತುರ್ತು ಚಿಕಿತ್ಸೆ ಬೇಕಿರುವ ರೋಗಿಗಳನ್ನು ಏಕೆ ಕಾಯಿಸುತ್ತೀರಿ? ಜಿಲ್ಲಾಸ್ಪತ್ರೆಗೆ ಬರೋರು ಬಡವರು. ಯಾರೂ ಬಂದು ಕಾಯುವಂತಾಗಬಾರದು. ಅವರಿಗೆ ವೈದ್ಯಕೀಯ ಸೇವೆಯಲ್ಲಿ ಲೋಪ ಆಗಬಾರದು. ತುರ್ತು ಆದ್ಯತೆ ಇರುವವರಿಗೆ ಮೊದಲು ಚಿಕಿತ್ಸೆ ಸಿಗಬೇಕು. ಇಂಥ ಪ್ರಕರಣ ಮರುಕಳುಸಿದ್ರೆ ಸಸ್ಪೆಂಡ್‌ ಮಾಡ್ತೇನೆ ಎಂದು ಎಚ್ಚರಿಸಿದರು. ಜಿಲ್ಲಾಸ್ಪತ್ರೆಯಲ್ಲಿ ಎಲ್ಲ ಸೌಲಭ್ಯಗಳಿವೆ. ಔಷಧ, ಆಕ್ಸಿಜನ್‌, ಹಾಸಿಗೆ ಯಾವುದಕ್ಕೂ ಕೊರತೆ ಇಲ್ಲ ಎಂದರು.
ಟಂಟಂ-ಲಾರಿ ನಡುವೆ ಭೀಕರ ಅಪಘಾತ, ಕೂಲಿ ಕೆಲಸಕ್ಕೆ ಹೊರಟಿದ್ದ ಐವರು ಹೆಂಗಸರ ಮೇಲೆ ಜವರಾಯನ ಅಟ್ಟಹಾಸ

ಹಾಡಹಗಲೇ ಫ್ಯಾನ್ಸಿ ಸ್ಟೋರ್​ಗೆ ನುಗ್ಗಿ ಯುವತಿಯ ಬರ್ಬರ ಹತ್ಯೆ, ಬೆಚ್ಚಿಬಿದ್ದ ಸ್ಥಳೀಯರು

ಇಬ್ಬರು ಯುವತಿಯರೊಂದಿಗೆ ಯುವಕನ ಲವ್ವಿಡವ್ವಿ! ಪ್ರಶ್ನಿಸಿದ ಪೋಷಕರಿಗೆ ಶಾಕಿಂಗ್​ ಉತ್ತರ ಕೊಟ್ಟ ಪ್ರಿಯಕರ

ಗಂಡನ ಬಿಟ್ಟು ಅತ್ತೆಮಗನ ಜತೆ ಬಂದವಳ ಬದುಕಲ್ಲಿ ದುರಂತ! ಪ್ರಿಯಕರನಿಂದಲೇ ನಡೆಯಿತು ಘೋರ ಕೃತ್ಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve + 4 =
Remember me
