ನರಗುಂದ:ನರಗುಂದದ ಸರ್ ಎಂ. ವಿಶ್ವೇಶ್ವರಯ್ಯ ಶಾಲೆಯ 2ನೇ ತರಗತಿ ವಿದ್ಯಾರ್ಥಿನಿ ವೈದೃತಿ ಕೋರಿಶೆಟ್ಟರ್​ಗೆ ತಮಿಳುನಾಡಿನ ಯೂನಿವರ್ಸಲ್ ವಿಶ್ವ ವಿದ್ಯಾಲಯ ಗೌರವ ಡಾಕ್ಟರೇಟ್ ನೀಡಿದೆ.
ಪ್ರಧಾನಮಂತ್ರಿ, ಮುಖ್ಯಮಂತ್ರಿ, ಶಾಸಕರು, ಸಚಿವರು, ರಾಜ ಮಹಾರಾಜರ ಆಳ್ವಿಕೆ ಕಾಲ ಕುರಿತು ಕೇಳುಗರ ಪ್ರಶ್ನೆಗಳಿಗೆ ವೈದೃತಿ ಪಟಪಟನೆ ಉತ್ತರಿಸುತ್ತಾಳೆ. ವೈದೃತಿಯ ಅದ್ಭುತ ಸಾಧನೆ ಗುರುತಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಇಂದು (ಜ.25) ಸಂಜೆ 5 ಗಂಟೆಗೆ ಮಧುರೈನಲ್ಲಿ ಡಾಕ್ಟರೇಟ್ ನೀಡಿ ಗೌರವಿಸಲಾಗುತ್ತದೆ.
ಇದಲ್ಲದೆ ಕರ್ನಾಟಕ ದರ್ಶನ ಮಾಸಪತ್ರಿಕೆ ಸೇವಾ ಅಭಿವೃದ್ಧಿ ಸಂಸ್ಥೆಯಿಂದ ಪ್ರತಿವರ್ಷ ನೀಡಲಾಗುವ ಕರ್ನಾಟಕ ಜ್ಞಾನ ಚಕ್ರವರ್ತಿ ರಾಷ್ಟ್ರೀಯ ಪ್ರಶಸ್ತಿಗೂ ವೈದೃತಿ ಆಯ್ಕೆಯಾಗಿದ್ದಾಳೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two + eighteen =
Remember me
