ಬೆಂಗಳೂರು:ರಾಜ್ಯ ಸರ್ಕಾರದ ಹೆಚ್ಚುವರಿ ಅಡ್ವೊಕೇಟ್ ಜನರಲ್ ಎಂ. ಅರುಣ್ ಶ್ಯಾಮ್ ಅವರಿಗೆ ಬೆಂಗಳೂರಿನ ಅಲಯನ್ಸ್ ಯೂನಿವರ್ಸಿಟಿಯ ಘಟಿಕೋತ್ಸವದಲ್ಲಿ ಡಾಕ್ಟರೇಟ್ ಪ್ರದಾನ ಮಾಡಲಾಗಿದೆ.
ಹಿರಿಯ ವಕೀಲರಾದ ಇವರು ಕಾನೂನಿನ ವಿಷಯದಲ್ಲಿ ಅಧ್ಯಯನ ಮಾಡಿ ಸಲ್ಲಿಸಿದ್ದ ಪ್ರಬಂಧಕ್ಕೆ ಸಂಬಂಧಿಸಿದಂತೆ ಡಾಕ್ಟರೇಟ್ ಪದವಿ ನೀಡಿ ಪುರಸ್ಕರಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಕರ್ನಾಟಕ ಕಾನೂನು ಆಯೋಗದ ಮುಖ್ಯಸ್ಥರಾದ ಕೇರಳ ಉಚ್ಚ ನ್ಯಾಯಾಲಯದ ವಿಶ್ರಾಂತ ಮುಖ್ಯ ನ್ಯಾಯಮೂರ್ತಿ ಎಸ್.ಆರ್.ಬನ್ನೂರಮಠ, ಸಚಿವ ಸಿ.ಎನ್. ಅಶ್ವತ್ಥನಾರಾಯಣ್ ಮತ್ತಿತರರು ಉಪಸ್ಥಿತರಿದ್ದರು.

ಟೈಟಲ್​ನಲ್ಲೇ ಎಳ್ಳು-ಬೆಲ್ಲ-ಕಬ್ಬು; ಉಪೇಂದ್ರ ನಿರ್ದೇಶನದ ‘ಯುಐ’ ಚಿತ್ರತಂಡದಿಂದ ಸಂಕ್ರಾಂತಿಗೆ ಡಿಫರೆಂಟ್ ವಿಷ್!

ಕೆಲವೇ ಗಂಟೆಗಳ ಅಂತರದಲ್ಲಿ ಒಂದೇ ಥರ ಸಾವಿಗೀಡಾದ ಅವಳಿ ಸಹೋದರರು!; 900 ಕಿ.ಮೀ. ದೂರದಲ್ಲಿ ನಡೆಯಿತು ವಿಚಿತ್ರ ಘಟನೆ!


ಕೆಲವೇ ಗಂಟೆಗಳ ಅಂತರದಲ್ಲಿ ಒಂದೇ ಥರ ಸಾವಿಗೀಡಾದ ಅವಳಿ ಸಹೋದರರು!; 900 ಕಿ.ಮೀ. ದೂರದಲ್ಲಿ ನಡೆಯಿತು ವಿಚಿತ್ರ ಘಟನೆ!

ಬಟ್ಟೆ ಧರಿಸದೆ ಮಲಗುವುದರಿಂದ ಏನು ಪ್ರಯೋಜನ?; ಇಲ್ಲಿದೆ ಅಧ್ಯಯನದ ಅಂಶಗಳು..

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:20 − 5 =
Remember me
